ಬೆಂಗಳೂರು || ಮುರುಘಾ ಶ್ರೀ ಪ್ರಕರಣ: ದಾಖಲೆಗಳನ್ನು ಒದಗಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ದಾಖಲೆಗಳನ್ನು ಒದಗಿಸುವಂತೆ…

ಟೊರೊಂಟೊ || ಲ್ಯಾಂಡಿಂಗ್ ವೇಳೆ ವಿಮಾನ ಪಲ್ಟಿ: 18 ಮಂದಿಗೆ ಗಾಯ

ಟೊರೊಂಟೊ: ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಡೆಲ್ಟಾ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾದ ನಂತರ ಕನಿಷ್ಠ 18 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಿಮಭರಿತ ನೆಲದ ಮೇಲೆ…

ನವದೆಹಲಿ || ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಭಾರತ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಸೋಮವಾರ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.…

ಕೇರಳ || ಯುವ ಕಾರ್ಯಕರ್ತರ ಹೆಸರಿನಲ್ಲಿ ಸ್ಥಾಪಿಸಲಾಗುವ ಸಾಂಸ್ಕೃತಿಕ ಕೇಂದ್ರಕ್ಕೆ ಕೆಪಿಸಿಸಿ ವತಿಯಿಂದ RS 25 ಲಕ್ಷ ಧನಸಹಾಯ .

ಕೇರಳ: ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ…

ಬೆಂಗಳೂರು || ನಗರದ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ಕೊಡಿ: ತುಷಾರ್ ಗಿರಿ ನಾಥ್.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್…

ಬೆಂಗಳೂರು || ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಖಂಡಿಸಿ ನಮ್ಮ ಮೆಟ್ರೋ ಕೇಂದ್ರ ಕಛೇರಿ ಮುಂದೆ ಧರಣಿ ಸತ್ಯಾಗ್ರಹ..

ಬೆಂಗಳೂರು: ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಖಂಡಿಸಿ ಎಲ್ಲಾ ಮೆಟ್ರೋ ರೈಲು ನಿಲ್ದಾಣಗಳಲ್ಲಿ ದರ ಕಡಿಮೆ ಮಾಡುವಂತೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬೆಂಗಳೂರಿನ…

ಬೆಂಗಳೂರು || ನೀರಾವರಿ ಸಚಿವರುಗಳ ಸಭೆ; ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ…

ಪ್ರಪ್ರಯಾಗರಾಜ್ನ || ಯಾಗರಾಜ್ನ ಗಂಗೆಯಲ್ಲಿ ತೀವ್ರ ಜಲಮಾಲಿನ್ಯ: ಎನ್ಜಿಟಿ ತೀವ್ರ ಕಳವಳ

ಪ್ರಯಾಗರಾಜ್ನ :ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರಯಾಗರಾಜ್ನಲ್ಲಿ ಗಂಗಾ ನದಿಯ ನೀರಿನಲ್ಲಿ ಫೀಕಲ್ ಬ್ಯಾಕ್ಟೀರಿಯಾದ ಪ್ರಮಾಣ ತೀವ್ರವಾಗಿ ಹೆಚ್ಚಿದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಕೇಂದ್ರ ಮಾಲಿನ್ಯ…

ಕರ್ನಾಟಕ || ಶಾಲೆಗಳಲ್ಲಿ ‘ಚಿಕ್ಕಿ’ ವಿತರಣೆಗೆ ತಾತ್ಕಾಲಿಕ ನಿಲುಗಡೆ: ಆರೋಗ್ಯ ಸಮಸ್ಯೆಗಳನ್ನು ಆಧಾರ ಮಾಡಿ ನಿರ್ಧಾರ

ಕರ್ನಾಟಕ ಸರ್ಕಾರ, ಮಧ್ಯಾಹ್ನದ ಊಟ ಯೋಜನೆಯ ಅಡಿಯಲ್ಲಿ ಶಾಲೆಗಳಲ್ಲಿ ವಿತರಿಸಲಾಗುತ್ತಿದ್ದ ಶೇಂಗಾ-ಬೆಲ್ಲ ಚಿಕ್ಕಿಯನ್ನು, ಧಾರವಾಡ ಉಪ ಆಯುಕ್ತರು (ಶಾಲಾ ಶಿಕ್ಷಣ) ಸಲ್ಲಿಸಿದ ಆರೋಗ್ಯದ ಬಗ್ಗೆ ತೀವ್ರ ಆಕ್ಷೇಪಗಳಾದ…

ಮೈಸೂರು || ಮೈಸೂರಿನಲ್ಲಿ ಒಂದು ಕುಟುಂಬದ ನಾಲ್ವರು ಸಾವು: ವಿಷ ಸೇವನೆ ಶಂಕೆ

ಮೈಸೂರಿನ ವಿಶಾಖಾ ವರಾಯನಗರದಲ್ಲಿ ದಾರುಣ ಘಟನೆ ನಡೆದಿದೆ. ಒಂದು ಕುಟುಂಬದ ನಾಲ್ವರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಮೃತಪಟ್ಟಿರುವುದು ವರದಿಯಾಗಿದೆ. ಶಂಕಿತ ಪರಿಸ್ಥಿತಿಗಳು:  ಈ ದುರಂತದಲ್ಲಿ ಕುಟುಂಬದ ಮುಖ್ಯಸ್ಥ ಚೇತನ್…