ದಾವಣಗೆರೆ || ಬೈಕ್ ಚಲಾಯಿಸಿದ ಬಾಲಕ: ಮಾಲೀಕರಿಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್

ದಾವಣಗೆರೆ: ಬಾಲಕ ಬೈಕ್ ಚಲಾಯಿಸಿದ ಪ್ರಕರಣ ಸಂಬಂಧ ವಾಹನದ ಮಾಲೀಕರಿಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ವಾಹನದ ಮಾಲೀಕ ಪ್ರದೀಪ್ ಎಂಬವರಿಗೆ ಕೋರ್ಟ್ ದಂಡ ವಿಧಿಸಿದೆ…

ನವದೆಹಲಿ || ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ – ಪ್ಲಾಟ್‌ಫಾರ್ಮ್ ಟಿಕೆಟ್ ಬಂದ್, ಹೈ ಸೆಕ್ಯುರಿಟ

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಕಾಲ್ತುಳಿತ (Delhi Railway Station Stampede) ಸಂಭವಿಸಿದ ಬಳಿಕ ರೈಲ್ವೇ ಆಡಳಿತವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೌಂಟರ್‌ನಿಂದ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟವನ್ನು…

ಮುಂಬೈ || ಟ್ರಾಫಿಕ್ ಭೀತಿ, ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು ಪ್ಯಾರಾಗ್ಲೈಡ್ ಮೊರೆ ಹೋದ ವಿದ್ಯಾರ್ಥಿ!

ಮುಂಬೈ: ಮಹಾನಗರ ಟ್ರಾಫಿಕ್ ಭೀತಿ ಹಿನ್ನಲೆಯಲ್ಲಿ ವಿದ್ಯಾರ್ಥಿಯೋರ್ವ ಕಾಲೇಜಿಗೆ ಸರಿಯಾದ ಸಮಯಕ್ಕೆ ಹೋಗಲು ಪ್ಯಾರಾಚೂಟ್ ಬಳಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಈ…

ಬಳ್ಳಾರಿ || ಬಳ್ಳಾರಿ ಬಿಮ್ಸ್ ನಲ್ಲಿ ನಿಲ್ಲದ ಬಾಣಂತಿಯರ ಮರಣ: 15 ದಿನಗಳ ಅಂತರದಲ್ಲಿ 3ನೇ ಸಾವು

ಬಳ್ಳಾರಿ: ಬಳ್ಳಾರಿ ಬಿಮ್ಸ್ (BIMS) ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ 15 ದಿನಗಳ ಅಂತರಲ್ಲಿ 3 ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ…

ಬೆಂಗಳೂರು || ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದವರಿಗೆ ಮತ್ತೆ ಅನ್ಯಾಯ! ಸಿಡಿದೆದ್ದ ಕರವೇ ಅಧ್ಯಕ್ಷ ನಾರಾಯಣಗೌಡ

ಬೆಂಗಳೂರು : ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆ(ಡಿ.29ಕ್ಕೆ ನಡೆದ)ಯಲ್ಲಿಯೂ ಅನೇಕ ಲೋಪಗಳು ಆಗಿವೆ. ಆದ್ದರಿಂದ ಆ ಪರೀಕ್ಷೆಯ ಫಲಿತಾಂಶವನ್ನು ತಡೆಹಿಡಿದು, ಮರು ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ…

ಬೆಂಗಳೂರು || ಕಾಂಗ್ರೆಸ್ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ, ಮಂಡ್ಯದಲ್ಲಿ ಶಿಕ್ಷಣಕ್ಕೆ ಕೊಡಲಿ ಪೆಟ್ಟು

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ…

ಹಾಸನ || ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರದ ಸಂಚು: ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಹಾಸನ: ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬಳಿ ಖರೀದಿಸಿದ 45 ಎಕರೆ ಜಮೀನನ್ನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊಂಚು ಹಾಕುತ್ತಿದೆ ಎಂದು ಕೇಂದ್ರ…

ಬೆಂಗಳೂರು || ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್ ಯೋಜನೆ: ಡಿಸಿಎಂ

ಬೆಂಗಳೂರು :“ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ…

ಬೆಂಗಳೂರು || ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ

 ಬೆಂಗಳೂರು: ಜೀವನೋಪಾಯಕ್ಕಾಗಿ ಉತ್ತರ ಕರ್ನಾಟಕ ಭಾಗದಿಂದ ಗೋವಾಕ್ಕೆ ಬರುವ ಕರ್ನಾಟಕದ ವಲಸೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಗೋವಾದ ಮುಖ್ಯಮಂತ್ರಿ  ಡಾ. ಪ್ರಮೋದ್ ಸಾವಂತ್ ಅವರಿಗೆ ಕಾರ್ಮಿಕ…

ಬೆಂಗಳೂರು || ರಾಜ್ಯದಲ್ಲಿ 7,500 ಕೋಟಿ ರೂ ಹೂಡಿಕೆಗೆ ಜಪಾನ್ ಮುಂದು

ಬೆಂಗಳೂರು: ಜಪಾನ್ ರಾಷ್ಟ್ರದ 15 ಸಂಸ್ಥೆಗಳು ರಾಜ್ಯದಲ್ಲಿ 7,500 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, ಈ ಮೂಲಕ ಕರ್ನಾಟಕವು ಜಪಾನ್ ಕಂಪನಿಗಳಿಗೆ ಹೂಡಿಕೆ ತಾಣವಾಗಿ ಹೊರಹೊಮ್ಮುತ್ತಿದೆ.…