ನಟಿಗೂ ಕಿರುಕುಳ ಕೊಟ್ಟಿದ್ದ ಪ್ರಶಾಂತ್ ಸಂಬರ್ಗಿಯನ್ನು ಸುಮ್ಮನೆ ಬಿಡಲ್ಲ; ಪ್ರಕಾಶ್ ರಾಜ್

ತಮ್ಮ ನಕಲಿ ಫೋಟೊ ಹಾಕಿ ಸುಳ್ಳು ಪ್ರಚಾರ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರಕಾಶ್ ರಾಜ್ ಕಿಡಿ ಕಾರಿದ್ದು, ಆತನನ್ನು ಸುಮ್ಮನೇ ಬಿಡುವ ಮಾತೇ ಇಲ್ಲ ಎಂದು…

ಬೆಂಗಳೂರು || ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ನಿರೀಕ್ಷಿತ ಈ ಭಾಗದ ಜನರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇದು ಎರಡು ಟರ್ಮಿನಲ್ಗಳನ್ನು ಒಳಗೊಂಡಿದ್ದರೂ ಸಹ ಪ್ರಯಾಣಿಕರ ದಟ್ಟಣೆ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆ ನಗರದ ಸಮೀಪ 2ನೇ…

ಬೆಳಗಾವಿ || ಹಿಡಕಲ್ ಡ್ಯಾಂನಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು: ಬೆಳಗಾವಿಯಲ್ಲಿ ಆಕ್ರೋಶ

ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒದಗಿಸುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ, ಡಿಸಿ…

ಕಾರವಾರ || ಗೋ ಹತ್ಯೆ ಮುಂದುವರಿದಲ್ಲಿ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ: ಸಚಿವ ಮಂಕಾಳ ವೈದ್ಯ

ಕಾರವಾರ: ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್…

ಹಾವೇರಿ || ಇಬ್ಬರು ಮಕ್ಕಳಿಗೆ ವಿಷವುಣಿಸಿ, ಆತ್ಮಹತ್ಯೆಗೆ ಯತ್ನಿಸಿದ ತಂದೆ

ಹಾವೇರಿ: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಂದೆಯೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ತಾಲೂಕಿನ ಹಳೇರಿತ್ತಿ ಗ್ರಾಮದಲ್ಲಿ ನಡೆದಿದೆ. ಹಳೇರಿತ್ತಿಯ 42 ವರ್ಷದ ನಾಗೇಶ ಪವಾಡೆಪ್ಪರ ಮತ್ತು…

ಬೆಂಗಳೂರು || ಬೆಂಗಳೂರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ: ಸಚಿವರಿಗೆ ಪತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ವಾಯು ಮಾಲಿನ್ಯ ಉಂಟಾಗುತ್ತಿದೆ. ಭವಿಷ್ಯದಲ್ಲಿ ನಗರದ ವಾಯು ಮಾಲಿನ್ಯ ಕಡಿಮೆ ಮಾಡಲು ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ…

ಬೆಂಗಳೂರು || ಇಂದಿನಿಂದ ಈ ರಸ್ತೆಗಳಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ, ಗಮನಿಸಿ

ಬೆಂಗಳೂರು: ಬೆಂಗಳೂರಿನಲ್ಲಿ ಒಂದಲ್ಲಾ ಒಂದು ಕಡೆ ರಸ್ತೆ ಕಾಮಗಾರಿ, ಕಾರ್ಯಕ್ರಮ, ಮೆರವಣಿಗೆ, ಉತ್ಸವ ಇದ್ದೆ ಇರುತ್ತದೆ. ಇದರಿಂದ ವಾಹನ ಸಂಚಾರದಲ್ಲಿ ಬದಲಾವಣೆ, ನಿಷೇಧ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಇದೇ…

ಬೆಂಗಳೂರು || ಕನ್ನಡ ಎಂದಿದ್ದಕ್ಕೆ ಹೋಟೆಲ್ ಒಳಗೆ ಎಳೆದೊಯ್ದು ಹಿಂದಿ ಭಾಷಿಕರಿಂದ ಹಲ್ಲೆ, ವಿಡಿಯೋ ವೈರಲ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಭಾಷಿಕರ ಹಾವಳಿ ಮಿತಿಮೀರಿರುವ ಬಗ್ಗೆ ಕನ್ನಡಿಗರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಭಾಷಾ ವಿಚಾರವಾಗಿ ಕನ್ನಡಿಗರು ಹಾಗೂ ಪರಭಾಷಿಕರ ನಡುವೆ ಪ್ರತಿದಿನವೂ ವಾಗ್ವಾದ ಜೋರಾಗುತ್ತಿದೆ. ಅದರಲ್ಲೂ…

ಬೆಂಗಳೂರು || ಬಾಲಿವುಡ್ ನಟಿ ಜೊತೆ ಮೋಜು-ಮಸ್ತಿಗೆ ಮನೆಗಳ್ಳತನ; ಪ್ರೇಯಸಿಗೆ 3 ಕೋಟಿ ಬೆಲೆಯ ಮನೆ ಗಿಫ್ಟ್

ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು (Madiwala Police) ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ…

ಬೆಂಗಳೂರು || ಫೆ.9, 10 ಕ್ಕೆ ಕುಂಭಮೇಳದಲ್ಲಿ ಡಿ.ಕೆ.ಶಿವಕುಮಾರ್ ಭಾಗಿ

ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಇದೇ ಫೆ.9, 10 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಪಾಲ್ಗೊಳ್ಳಲಿದ್ದಾರೆ. ಫೆ.9 ರ ಬೆಳಗ್ಗೆ ಡಿಕೆಶಿ…