ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ? ರಾಜ್ಯದ ಜಿಲ್ಲಾವಾರು ಮಾಹಿತಿ ಇಲ್ಲಿದೆ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗೆಯೇ ಇಂದು (ಫೆಬ್ರವರಿ 3)…

ನವದೆಹಲಿ || Vande Bharat Express: ಬುಲೆಟ್‌ ರೈಲು ಮಾರ್ಗದಲ್ಲಿ ವಂದೇ ಭಾರತ್ ಸಂಚಾರ?

ನವದೆಹಲಿ : ಮುಂಬೈ ಮತ್ತು ಅಹಮಬಾದ್‌ ನಡುವೆ ಬುಲೆಟ್‌ ರೈಲು ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. ದೇಶದ ಮೊದಲ ಬುಲೆಟ್ ರೈಲು ಯೋಜನೆಯನ್ನು ಭಾರತ ಜಪಾನ್ ಸಹಯೋಗದಲ್ಲಿ ಮಾಡುತ್ತಿದ್ದು, 2026ರ…

ನವದೆಹಲಿ || ಸಂಸತ್ ಅಧಿವೇಶನದಲ್ಲಿ ಗದ್ದಲ, ಸರ್ಕಾರದ ವಿರುದ್ಧ ಘೋಷಣೆ; ಮಹಾಕುಂಭದ ಕಾಲ್ತುಳಿತದ ಬಗ್ಗೆ ಚರ್ಚೆಗೆ ವಿಪಕ್ಷಗಳ ಒತ್ತಾಯ

ನವದೆಹಲಿ: ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭ ಉತ್ಸವದಲ್ಲಿ 30 ಜನರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತದ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಇಂದು…

ಬೆಂಗಳೂರು || ಬಿರಿಯಾನಿ ಪಾರ್ಸೆಲ್‌ಗಾಗಿ 15 ನಿಮಿಷ ನಿಂತ ಬಸ್ – BMTC ವಿರುದ್ಧ ಪ್ರಯಾಣಿಕರು ಗರಂ

ಬೆಂಗಳೂರು: ಬಿರಿಯಾನಿ ಪಾರ್ಸೆಲ್ (Biriyani Parcel) ತೆಗೆದುಕೊಳ್ಳಲು 10 ರಿಂದ 15 ನಿಮಿಷ ಬಸ್ ನಿಲ್ಲಿಸಿದ್ದಕ್ಕೆ ಬಿಎಂಟಿಸಿ (BMTC) ವಿರುದ್ಧ ಪ್ರಯಾಣಿಕರು ಗರಂ ಆಗಿದ್ದಾರೆ. ಬಿಎಂಟಿಸಿ ಸಿಬ್ಬಂದಿ…

ಚನ್ನಪಟ್ಟಣ || ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ

ಚನ್ನಪಟ್ಟಣ : “ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ…

ಚನ್ನಪಟ್ಟಣ || ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ ಚನ್ನಪಟ್ಟಣದ ಸ್ವಾಭಿಮಾನಿ ಮತದಾರರು: ಡಿ. ಕೆ. ಸುರೇಶ್

ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ ಚನ್ನಪಟ್ಟಣ: “ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್…

ಲೈವ್ ಪ್ರೋಗ್ರಾಮ್ನಲ್ಲೇ ಮಹಿಳಾ ಅಭಿಮಾನಿಗೆ ಚುಂಬಿಸಿದ ಗಾಯಕ ಉದಿತ್ ನಾರಾಯಣ್

ಖ್ಯಾತ ಹಿನ್ನೆಲೆ ಗಾಯಕ ಉದಿತ್ ನಾರಾಯಣ್ ಅವರ ಮ್ಯೂಸಿಕ್ ಪ್ರೋಗ್ರಾಮ್ ವಿಡಿಯೋ ಆನ್ಲೈನ್ನಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ವಿವಿಧ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ಗಳಲ್ಲಿ ವ್ಯಾಪಕವಾಗಿ…

ಖ್ಯಾತ ನಟಿ ಸಾಯಿ ಪಲ್ಲವಿ ಬೆಡ್ ರೆಸ್ಟ್ನಲ್ಲಿ

ದಕ್ಷಿಣ ಚಿತ್ರರಂಗದ ಬಹುಬೇಡಿಕೆ ನಟಿ ಸಾಯಿ ಪಲ್ಲವಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ತಂಡೆಲ್ ನಿರ್ದೇಶಕ ಚಂದೂ ಮೊಂಡೆಟಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಜನಪ್ರಿಯ ನಟಿ ಕೆಲ ಸಮಯದಿಂದ ಸಿನಿಮಾ…

ದಾವಣಗೆರೆ || ಶಾಲೆಗೆ ರಜೆ ಹಿನ್ನೆಲೆ ಈಜಲು ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ…

ಬೆಂಗಳೂರು || ಬೆಂಗಳೂರು: ಒಂದೇ ವಾರದಲ್ಲಿ 2.30 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ನಗರದಲ್ಲಿ ಪಾನಮತ್ತ ಹಾಗೂ ಅತಿವೇಗದ ವಾಹನ ಚಾಲನೆಗೆ ಬ್ರೇಕ್ ಹಾಕಲು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಕಳೆದ…