ಬೆಂಗಳೂರು || ‘ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ’

ಬೆಂಗಳೂರು: ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್…

ಮೈಸೂರು || ನೆಚ್ಚಿನ ಹೋಟೆಲ್ಗೆ ತೆರಳಿ ಬೆಣ್ಣೆದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಸುತ್ತ ಮುಡಾ ಕೇಸ್ ಸುತ್ತಿಕೊಂಡಿದೆ. ಈ ರಾಜಕೀಯ ಒತ್ತಡದ ನಡುವೆಯೂ ಅವರು ತಮ್ಮ ನೆಚ್ಚಿನ ಹೋಟೆಲ್ಗೆ ತೆರಳಿ ತಮಗೆ ಇಷ್ಟವಾದ ಖಾದ್ಯದ…

ಬೆಂಗಳೂರು || ಬಾಲಕನಿಗೆ ಕಾಲಿನಿಂದ ಒದ್ದ ಬಿಎಂಟಿಸಿ ಕಂಡೆಕ್ಟರ್, ವಿಡಿಯೋ ವೈರಲ್!

ಬೆಂಗಳೂರು: ಬಸ್ ಪಾಸ್ ಇರುವ ವಿದ್ಯಾರ್ಥಿಗಳೊಂದಿಗೆ ಬಿಎಂಟಿಸಿಯ ಕೆಲವು ಕಂಡೆಕ್ಟರ್ಗಳು ಹಾಗೂ ಬಸ್ ಚಾಲಕರು ಕೆಟ್ಟದಾಗಿ ನಡೆದುಕೊಳ್ಳುತ್ತಾರೆ ಎನ್ನುವ ಆರೋಪ ಮೊದಲಿನಿಂದಲೂ ಇದೆ. ಬಸ್ ಪಾಸ್ ಇರುವ…

ಬೆಂಗಳೂರು || ನಮ್ಮ ಮೆಟ್ರೋ ಹೊಸ ಡಿಪಿಆರ್ಗೆ ಡಿ. ಕೆ. ಶಿವಕುಮಾರ್ ಸೂಚನೆ, ಯಾವ ಮಾರ್ಗ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಜಾಲ ವಿಸ್ತರಣೆಯಾಗುತ್ತಿದೆ. ನಗರದ ಹೊರ ವರ್ತುಲಕ್ಕೆ ಮೆಟ್ರೋ ಜಾಲ ವಿಸ್ತರಣೆ ಮಾಡಲು ಮೆಟ್ರೋ-3 ಮತ್ತು 4ನೇ ಹಂತದ ಯೋಜನೆಗಳನ್ನು…

ಬೆಂಗಳೂರು || ವಾಯುಭಾರ ಕುಸಿತ, ಒಣ ಹವೆ ಎಚ್ಚರಿಕೆ, ಮುಂದಿನ ದಿನಗಳು ಹೇಗಿರಲಿವೆ?

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿಗೆ ಶುಷ್ಕ ವಾತಾವರಣದ ಎಚ್ಚರಿಕೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಫೆಬ್ರವರಿ 1ರಿಂದ ಬೆಂಗಳೂರಿಗೆ ವ್ಯಾಪಕ ಮಳೆ ಆಗಲಿದೆ ಎಂದು ಎಚ್ಚರಿಕೆ ಕೊಡಲಾಗಿತ್ತು.…

ಬೆಂಗಳೂರು ||ಏರ್ ಶೋ ಟಿಕೆಟ್ ಬುಕ್ ಮಾಡುವುದು ಹೇಗೆ, ಬೆಲೆ ಎಷ್ಟು ?

ಬೆಂಗಳೂರು: ಏರ್ ಶೋ – 2025ಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಬಾರಿಯ ಏರ್ಶೋ ಹಲವು ಕಾರಣಗಳಿಂದ ವಿಶೇಷವಾಗಿದೆ. ಬೆಂಗಳೂರಿನ ವಿಶ್ವ ವಿಖ್ಯಾತ ಏರ್ ಶೋ ಇದೇ ತಿಂಗಳು…

ನವದೆಹಲಿ || ಆದಾಯ ತೆರಿಗೆದಾರರಿಗೆ ಬಂಪರ್: 12 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ

ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಆದಾಯ ತೆರಿಗೆ ಮಿತಿಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ವೈಯಕ್ತಿಕ ಆದಾಯ ತೆರಿಗೆದಾರರು 12 ಲಕ್ಷ ಆದಾಯ ಹೊಂದಿದ್ದರೆ ಇನ್ಮುಂದೆ ಯಾವುದೇ…

ಹಣಕಾಸು ಸಚಿವರ ಬಜೆಟ್ ಭಾಷಣದ ಮುಖ್ಯಾಂಶಗಳು

ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಳ: ಈಗ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 5 ಲಕ್ಷ ರೂ.ವರೆಗೆ ಸಾಲ ಸಿಗಲಿದೆ. ಬೇಳೆಕಾಳುಗಳಲ್ಲಿ ಉತ್ಕರ್ಷ: ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆಯತ್ತ…

Budget 2025 : ದೇಶದ ಇಂಜಿನ್ ಕೃಷಿ – ನಿರ್ಮಲಾ ಸೀತಾರಾಮನ್

ತಮ್ಮ ಬಜೆಟ್ ಭಾಷಣದಲ್ಲಿ, ಈ ಬಜೆಟ್ ರೈತರನ್ನು ಒಳಗೊಳ್ಳುವ ಬಜೆಟ್ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ 1.7 ಕೋಟಿ ರೈತರಿಗೆ ಅನುಕೂಲವಾಗಲಿದೆ. ದೇಶವನ್ನು…

ಮುಂಬೈ || ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಷೇರುಪೇಟೆಯಲ್ಲಿ ಏರಿಕೆ: ಸತತ ಐದನೇ ದಿನವೂ ಜಿಗಿತ

ಮುಂಬೈ: 2025ರ ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ಶನಿವಾರದ ಆರಂಭಿಕ ಷೇರುಪೇಟೆಯ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಏರಿಕೆಯಾಗಿರುವುದು ಕಂಬಂದಿವೆ. ಬಿಎಸ್ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ…