ಬೆಂಗಳೂರು || ಪರೀಕ್ಷಾರ್ಥಿಗಳಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ, ಅದರಲ್ಲೇನಿದೆ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೇಮಕಾತಿಗಾಗಿ ಪರೀಕ್ಷೆ ಬರೆದವರು ಪರಿತಪಿಸುವಂತಾಗಿದೆ. ಪರೀಕ್ಷಾರ್ಥಿಗಳ ಸ್ಥಿತಿ ಅತಂತ್ರವಾಗುವ ಭಯದಲ್ಲಿರುವ ಅಭ್ಯರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ಬೇಡಿಕೆ…

ಬೆಂಗಳೂರು || ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಏನಿದರ ವೈಶಿಷ್ಟ್ಯಗಳು?: ಮಾಹಿತಿ ನೀಡಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:  ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive…

ಬೆಂಗಳೂರು || ಬೆಂಗಳೂರು ಜನರಿಗೆ ಚಳಿ ಆತಂಕ, ಅತೀ ಕನಿಷ್ಠ ತಾಪಮಾನ ದಾಖಲು, ಮುನ್ಸೂಚನೆ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ವಿಪರೀತ ಚಳಿ ದಾಖಲಾಗುತ್ತಿದೆ. ಇಂದು ಮಂಗಳವಾರ ನಗರದಲ್ಲಿ ಮತ್ತೆ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ಗೆ…

ಬೆಳಗಾವಿ || ಬೆಳಗಾವಿ ಸುವರ್ಣಸೌಧ ಮುಂದೆ ಗಾಂಧೀಜಿ ಪ್ರತಿಮೆ ಅನಾವರಣ

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಬೃಹದಾಕಾರದ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು. 25…

ಬೆಂಗಳೂರು || ಅಪಾಯಕಾರಿ ವ್ಹೀಲಿಂಗ್ ಪ್ರಕರಣಗಳಲ್ಲಿ ಅಪ್ರಾಪ್ತರು ಭಾಗಿ : ಎಚ್ಚೆತ್ತುಕೊಳ್ಳದ ಸವಾರರ ಮೇಲೆ ಟ್ರಾಫಿಕ್ ಪೊಲೀಸ್ ಸಮರ

ಬೆಂಗಳೂರು : ವ್ಹೀಲಿಂಗ್ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದರೂ ಎಚ್ಚೆತ್ತುಕೊಳ್ಳದ ಸವಾರರ ಮೇಲೆ ಸಮರ ಸಾರುತ್ತಿರುವ ಟ್ರಾಫಿಕ್ ಪೊಲೀಸರು 2024ರಲ್ಲಿ 532 ಪ್ರಕರಣ…

ತುರುವೇಕೆರೆ || ರೇಷ್ಮೆ-ಕೊಬ್ಬರಿ ಶೆಡ್ಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ತುರುವೇಕೆರೆ: ರೇಷ್ಮೆ ಸಾಕಾಣಿಕೆ ಹಾಗೂ ಕೊಬ್ಬರಿ ತುಂಬಿದ್ದ ಶೆಡ್ಗೆ ಭಾನುವಾರ ತಡರಾತ್ರಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ತಾಲ್ಲೂಕಿನ ಕಳ್ಳನಕೆರೆ ಗ್ರಾಮದಲ್ಲಿ ನಡೆದಿದೆ. ಕಸಬಾ…

ತುರುವೇಕೆರೆ || ನೀರಗುಂದ, ಅಜ್ಜೇನಹಳ್ಳಿ ಗ್ರಾಮದ ಸಂಪರ್ಕ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ

ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ನೀರಗುಂದ, ಅಜ್ಜೇನಹಳ್ಳಿ ಗ್ರಾಮದ ಸಂಪರ್ಕ ರಸ್ತೆ ಮತ್ತು ಸೇತುವೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನೀರಗುಂದ, ಅಜ್ಜೇನಹಳ್ಳಿ ಗ್ರಾಮಸ್ಥರು ಕೆರೆ ಕೋಡಿಯಲ್ಲಿ ಪ್ರತಿಭಟನೆ…

ಶಿರಾ || ಶಿರಾ ನಗರಸಭೆಯಲ್ಲಿ ಸಭಾ ನಡಾವಳಿ ಮರೆತು ಚರ್ಚೆ : ಸದಸ್ಯರ ವಾದ-ವಿವಾದ ಕಂಡು ಹೊರ ನಡೆದ ಶಾಸಕ ಟಿಬಿಜೆ

ಶಿರಾ: ಯಾವುದೇ ಒಂದು ಸಭೆಯ ಸದಸ್ಯರ ನಡುವಿನ ಚರ್ಚೆಗಳಿಂದ ಆ ಸಭೆಯು ಯಶಸ್ಸು ಕಾಣಲು ಸಾಧ್ಯ. ಸಭೆಯ ಮೂಲ ನಡಾವಳಿಯ ವಿಷಯಗಳೇ ದಿಕ್ಕು ತಪ್ಪಿ ನಡೆದಾಗ ಆ…

ರಾಯಚೂರು || ರಾಯಚೂರಿನ ಮೃತ್ಯುಂಜಯ ಮಠ, ಗೋಶಾಲೆ ನೆಲಸಮ: ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ

ರಾಯಚೂರು: ತಾಲೂಕಿನ ಏಗನೂರು (Eganur) ಗ್ರಾಮದ ಬಳಿಯ ಮೃತ್ಯುಂಜಯ ಮಠ ಹಾಗೂ ಗೋಶಾಲೆಯನ್ನು ಅಧಿಕಾರಿಗಳು ಬೆಳ್ಳಂಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿ ತೆರವು ಮಾಡುತ್ತಿದ್ದಾರೆ. ಸುಮಾರು 4 ಎಕರೆ ಸರ್ಕಾರಿ…

ಬೆಂಗಳೂರು || ನಟ ದರ್ಶನ್‌ ಗನ್‌ ಲೈಸೆನ್ಸ್‌ ತಾತ್ಕಾಲಿಕ ಅಮಾನತು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಯಾಗಿರುವ ನಟ ದರ್ಶನ್ (Darshan) ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತ್ತು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ದಯಾನಂದ್‌…