ಬೀದರ್ || ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ ನಗರಕ್ಕೆ ಆಗಮಿಸಿದ್ದು, ತನಿಖೆಯನ್ನು ಆರಂಭಿಸಿದೆ. ಬೆಂಗಳೂರಿನಿಂದ ಬೀದರ್ಗೆ ಆಗಮಿಸಿದ ಡಿವೈಎಸ್ಪಿ…

ಬೆಂಗಳೂರು || ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ; ಆರೋಪಿ ನಿಖಿತಾ ಸಿಂಘಾನಿಯಾ ಜಾಮೀನು ಅರ್ಜಿ ವಿಚಾರಣೆ ಇಂದು

ಬೆಂಗಳೂರು: ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು 29ನೇ ಎಸಿಎಂಎO ನ್ಯಾಯಾಲಯದಲ್ಲಿ…

ದೆಹಲಿ || 14 ವರ್ಷದ 7ನೇ ತರಗತಿಯ ವಿದ್ಯಾರ್ಥಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ!

ದೆಹಲಿ : ದೆಹಲಿಯಲ್ಲಿ ಶಾಲಾ ಸಹಪಾಠಿಗಳೊಂದಿಗೆ ಜಗಳವಾಡಿ 7ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. 14 ವರ್ಷದ 7 ನೇ ತರಗತಿಯ ವಿದ್ಯಾರ್ಥಿ ಇಶು…

ದೆಹಲಿ || ಹಾಸಿಗೆಯಲ್ಲಿ ತುಂಬಿಸಿಟ್ಟಿದ್ದ ಮಹಿಳೆಯ ಶವ ಪತ್ತೆ

ದೆಹಲಿ: 24ವರ್ಷದ ಮಹಿಳೆಯ ಕೊಳೆತ ಶವವನ್ನು ದೆಹಲಿಯ ಆಕೆಯ ಬಾಡಿಗೆ ವಸತಿಗೃಹದಲ್ಲಿ ಹಾಸಿಗೆಯೊಳಗೆ ತುಂಬಿಸಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆಯ ಪತಿಯೇ ಆಕೆಯನ್ನು ಕೊಲೆ ಮಾಡಿ ಶವವನ್ನು ಮಲಗುವ ಕೋಣೆಯಲ್ಲಿ…

ಗುಬ್ಬಿ || ಜಲಜೀವನ್ ಕಾಮಗಾರಿ ವಿಫಲ: ಗ್ರಾಮಸ್ಥರ ಆರೋಪ

ಗುಬ್ಬಿ: ಕೇಂದ್ರ ಸರ್ಕಾರದ ಬಹು ಕನಸಿನ ಯೋಜನೆ ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸಲು ಮಾಡಿರುವ ಜಲಜೀವನ್ ಮಿಷನ್ ಕಾಮಗಾರಿ ಜನರಿಗೆ ನೀರು ತಲುಪಿಸುವಲ್ಲಿ ವಿಫಲವಾಗಿದೆ. ಗುಬ್ಬಿ…

ಹಾಸನ || ಉದ್ಭವಮೂರ್ತಿ ಸೂರಜ್ ರೇವಣ್ಣ ಅವರದ್ದು ಬಾಲಿಶ ಹೇಳಿಕೆ: ಸಂಸದ ಶ್ರೇಯಸ್ ಪಟೇಲ್ ತಿರುಗೇಟು

ಹಾಸನ : ನಾನು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿ ತಳಮಟ್ಟದಿಂದ ಬೆಳೆದಿದ್ದೇನೆ. ಏಕಾಏಕಿ ಅವರ ಕುಟುಂಬದಿಂದ ಅಚಾನಕ್ಕಾಗಿ ಎಂಎಲ್‌ಸಿ ಆದವರು ಅವರು, ಉದ್ಭವಮೂರ್ತಿ ತರಹ ಎದ್ದು ಬಂದವರು. ಎಂಎಲ್‌ಸಿ…

ಬೆಂಗಳೂರು || ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ: ರಾಜ್ಯ ಬಿಜೆಪಿ ನಾಯಕರಿಗೆ ಜೆ ಪಿ ನಡ್ಡಾ ಕೊಟ್ಟ ಸೂಚನೆ ಏನು?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ನಲ್ಲಿ ಮಾತ್ರವಲ್ಲದೇ ರಾಜ್ಯ ಬಿಜೆಪಿಯಲ್ಲೂ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ. ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿ…

ಮುಳ್ಳು ಮುಳ್ಳಿಂದಲೇ ತೆಗೆಯಬೇಕು… ಆಸ್ಟ್ರೇಲಿಯಾ ಆಲೌಟ್ & ವಿರಾಟ್ ಕೊಹ್ಲಿ ಪ್ಲಾನ್ ಸಕ್ಸಸ್! India VS Australia

ವಿರಾಟ್ ಕೊಹ್ಲಿ ವಿರುದ್ಧ ನಿಂತರೆ ಯಾರಿಗೇ ಆದರೂ ಶಾಕ್ ಸಿಗೋದು ಗ್ಯಾರಂಟಿ ಅನ್ನೋ ಮಾತು ಮತ್ತೆ ಪ್ರೂವ್ ಆಗಿದೆ. ಆಸ್ಟ್ರೇಲಿಯಾ ಆಟಗಾರರು ಕ್ರಿಕೆಟ್ ಆಡೋದು ಬಿಟ್ಟು ಮೈಂಡ್…

ಬೆಂಗಳೂರು || ಜಿ.ಸಿ ಬಯ್ಯಾರೆಡ್ಡಿ ನಿಧನ: ರಾಜಕೀಯ ಗಣ್ಯರ ಸಂತಾಪ

ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರಿಗೆ ಉಸಿರಾಟ…

ಪಟ್ಟಣಗೆರೆ ಶೆಡ್‌ನಲ್ಲಿ ಸ್ಟಾರ್‌ ನಟನ ಮೀಟ್‌ ಆಗಿದ್ದ ಐಶ್ವರ್ಯಾ ಗೌಡ, ವಂಚನೆ ಕೇಸ್‌ಗೆ ಹೊಸ ಟ್ವಿಸ್ಟ್‌

ಕೋಟ್ಯಂತರ ರೂಪಾಯಿ ಚಿನ್ನ ವಂಚನೆ ಕೇಸ್‌ನಲ್ಲಿ ಸಿಲುಕಿಕೊಂಡಿರುವ ಆರೋಪಿ ಐಶ್ವರ್ಯ ಗೌಡ ಅವರ ಬಗ್ಗೆ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಮೊದಲಿಗೆ ಐಶ್ವರ್ಯ ಗೌಡ ಮಾಜಿ ಸಂಸದ…