ತಿಪಟೂರು || ರಾ. ಹೆ. ಅಧಿಕಾರಿಗಳ ನಿರ್ಲಕ್ಷದಿಂದ ಸಾರ್ವಜನಿಕರ ಜೀವಕ್ಕೆ ಕುತ್ತು: ಮತ್ತಿಹಳ್ಳಿ ಗೇಟ್ ಬಳಿ 3 ದಿನದಲ್ಲಿ 4 ಅಪಘಾತ

ತಿಪಟೂರು: ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುವ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸದೇಯಿದ್ದ ಕಾರಣ  ಮೂರು ದಿನಗಳಲ್ಲಿ ನಾಲ್ಕು ರಸ್ತೆ ಅಪಘಾತಗಳು ಸಂಭವಿಸಿದ ಘಟನೆ ತಾಲ್ಲೂಕಿನ ಕಸಬಾ…

ತಿಪಟೂರು ||ತಿಪಟೂರು ನಿಲ್ದಾಣದಲ್ಲಿ ಇನ್ಮುಂದೆ ಈ ರೈಲುಗಳ ತಾತ್ಕಾಲಿಕ ನಿಲುಗಡೆ

ತಿಪಟೂರು: ನೈರುತ್ಯ ರೈಲ್ವೆ ವಲಯವು ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ಕೊಟ್ಟಿದೆ. ನೈರುತ್ಯ ರೈಲ್ವೆ ವಿಭಾಗದಿಂದ ಸಂಚರಿಸುವ ರೈಲುಗಳ ನಿಲುಗಡೆ ಅವಧಿ ವಿಸ್ತರಿಸಲಾಗಿದೆ. ಹೀಗಾಗಿ, ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿಜಿ…

ಹುಬ್ಬಳ್ಳಿ || ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್ ಸೇವೆ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ (ಭಾನುವಾರ) ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ…

ಬೆಂಗಳೂರು || ಉತ್ತರ-ದಕ್ಷಿಣದ ನಡುವೆ ಶೀಘ್ರವೇ ಕಿರಿಯಿಲ್ಲದ ಪ್ರಯಾಣ

ಬೆಂಗಳೂರು : ಟ್ರಾಫಿಕ್ ಸಿಟಿ ಬೆಂಗಳೂರಿನ ಜನರಿಗೆ ಕಿರಿಕಿರಿಯಿಲ್ಲದ ಪ್ರಯಾಣದ ಸೇವೆ ಕಲ್ಪಿಸಲು ನಮ್ಮೆ ಮೆಟ್ರೋ ಜಾಲ ವಿವಿಧ ಹಂತಗಳಲ್ಲಿ ವಿಸ್ತರಣೆಗೊಳ್ಳುತ್ತಲೇ ಇದೆ. ಈಗಾಗಲೇ ಚಾಲ್ತಿಯಲ್ಲಿರುವ ಮೆಟ್ರೋ…

ಬೆಂಗಳೂರು || ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಕಾನ್ಸಟೇಬಲ್ ಆತ್ಮ*ತ್ಯೆ

ಬೆಂಗಳೂರು : ಹೆಡ್ ಕಾನ್ಸಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಆತ್ಮಹತ್ಯೆ ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ರೈಲಿಗೆ ತಲೆಕೊಟ್ಟ ಆತ್ಮಹತ್ಯೆ ಮಾಡಿಕೊಂಡಿರುವ…

ಬೆಂಗಳೂರು || ಟಿಡಿಆರ್ ನೀಡಿ ಅಗಲೀಕರಣ ಮಾಡುವ ರಸ್ತೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ : ತುಷಾರ್ ಗಿರಿ ನಾಥ್.

ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಟಿಡಿಆರ್ ನೀಡಿ ಅಗಲೀಕರಣ ಮಾಡಬೇಕಿರುವ ರಸ್ತೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…

ಬೆಂಗಳೂರು || ನ್ಯಾಯ ಕೇಳಿದ್ರೆ ನ್ಯಾಯಾಧೀಶೆ ನಕ್ಕರು, ಲಂಚದ ಬೇಡಿಕೆ ಇಟ್ಟರು: ಸಾವಿಗೂ ಮುನ್ನದ ಪತ್ರದಲ್ಲಿ ಟೆಕ್ಕಿ ಹೇಳಿದ್ದೇನು?

ಬೆಂಗಳೂರಿನ 34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಸದ್ಯ ಭಾರಿ ಸದ್ದು ಮಾಡುತ್ತಿದೆ. 24 ಪುಟಗಳ  ಡೆತ್‌ನೋಟ್‌ನಲ್ಲಿ ಅವರು…

ಪ್ರಪಂಚದಲ್ಲೇ ಅತಿ ದೊಡ್ಡ ಜಮಾವಣೆ, ವ್ಯಾಪಾರದ ಕುಂಭಮೇಳ!

ದಾಖಲೆಯ 40 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆಯಲ್ಲಿ ಪ್ರಯಾಗರಾಜ್ 2025ರ ಮಹಾ ಕುಂಭಮೇಳಕ್ಕೆ ಸಜ್ಜಾಗಿದೆ. ಸರ್ಕಾರವು ಮೂಲಸೌಕರ್ಯ, ಮೇಳದ ಮೈದಾನಗಳನ್ನು ವಿಸ್ತರಿಸುವುದು ಮತ್ತು ಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಹೆಚ್ಚು ಹೂಡಿಕೆ…

ತುಮಕೂರು || ತುಮಕೂರು ನಗರದಾದ್ಯಂತ 413 ಹದ್ದಿನಕಣ್ಣಿನ ಕ್ಯಾಮರಾ: 100ಕ್ಕೂ ಹೆಚ್ಚು ಕಳ್ಳತನವಾಗಿದ್ದ ದ್ವಿಚಕ್ರ ವಾಹನಗಳು ಪತ್ತೆ – ACTION FOR WOMEN SAFETY

ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮತ್ತು ಸಾವಜನಿಕ ಸ್ಥಳದಲ್ಲಿ ಕಿರುಕುಳಕ್ಕೆ ಒಳಗಾಗುವಂತಹ ಸಂದರ್ಭದಲ್ಲಿ ತಕ್ಷಣ ಅವರ ನೆರವಿಗೆ ಪೊಲೀಸರು ಧಾವಿಸುವಂತಾಗಲಿ ಎಂಬ…