ಬೆಂಗಳೂರು ಗುಂಡಿ ಕಂಡು ಫುಟ್ಪಾತ್ ಏರಿದ ‘ಮಹೀಂದ್ರಾ ಥಾರ್, ರೂಲ್ಬ್ರೇಕ್ಗೆ ಪಬ್ಲಿಕ್ ಗರಂ

ಬೆಂಗಳೂರು: ಸಂಚಾರ ದಟ್ಟಣೆಗೆ (ಟ್ರಾಫಿಕ್) ಹೆಸರು ವಾಸಿಯಾಗಿರುವ ಬೆಂಗಳೂರಿನಲ್ಲಿ ಆಗಾಗ ಸಂಚಾರ ನಿಯಮಗಳು ಬ್ರೇಕ್ ಆಗುತ್ತಲೇ ಇರುತ್ತವೆ. ಟ್ರಾಫಿಕ್ ಕಿರಿ ಕಿರಿ ತಪ್ಪಿಸಲು ಬೈಕ್ ಸವಾರರು ಫುಟ್…

ಮಳೆ.. ಮಳೆ.. 72 ಗಂಟೆಗಳ ಕಾಲ ಅಬ್ಬರಿಸಲಿದೆ ಭಾರಿ ಭರ್ಜರಿ ಮಳೆ!

ಮಳೆ.. ಮಳೆ.. ಚಳಿಗಾಲದಲ್ಲೂ ಅಬ್ಬರಿಸುತ್ತಿರುವ ಮಳೆ ಜನರನ್ನು ಈಗ ರೊಚ್ಚಿಗೇಳುವ ರೀತಿ ಮಾಡಿದೆ. ಯಾಕಂದ್ರೆ ಮಳೆಗಾಲ ಮುಗಿದು ಹೋಗಿ, ಇನ್ನೇನು ಚಳಿಗಾಲ ಶುರುವಾಗುವ ಸಮಯದಲ್ಲಿ ಕೂಡ ಈ…

ಹಾಡಹಗಲೇ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸಿದ ಒಂಟಿ ಸಲಗ

ಚಾಮರಾಜನಗರ: ಚಾಮರಾಜನಗರದಲ್ಲಿ ಆಗಾಗ ಪ್ರಾಣಿಗಳು ಹಾವಳಿ ಮಾಡುತ್ತಲೇ ಇರುತ್ತವೆ. ಹಾಗೆಯೇ ಇದೀಗ ಹಾಡಹಗಲೇ ಜಮೀನುಗಳಲ್ಲಿ ಒಂಟಿ ಸಲಗ ಓಡಾಟ ನಡೆಸಿ ಫಸಲು ನಾಶ ಪಡಿಸಿರುವ ಘಟನೆ ಗುಂಡ್ಲುಪೇಟೆ…

ಬಿಎಂಟಿಸಿಯಿಂದ ಮೂರು ತಿಂಗಳಲ್ಲಿ 10 ಸಾವಿರ ಪ್ರಯಾಣಿಕರಿಂದ ₹19 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಳೆದ ಮೂರು ತಿಂಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಮತ್ತು ಮಹಿಳೆಯರಿಗೆ ಮಾತ್ರ ಮೀಸಲಾದ ಆಸನಗಳಲ್ಲಿ ಪ್ರಯಾಣಿಸಿದ 10,069 ಪ್ರಯಾಣಿಕರಿಂದ…

ಬೆಂಗಳೂರಿನ ಬನಶಂಕರಿ ಬಳಿ ಕಾಣಿಸಿಕೊಂಡ ಚಿರತೆ: ನಿವಾಸಿಗಳೇ ಹೊರಬರುವ ಮುನ್ನ ಎಚ್ಚರ… ಎಚ್ಚರ…

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ನಗರದ ಬನಶಂಕರಿ ಬಳಿ ಚಿರತೆ ಕಾಣಿಸಿಕೊಂಡಿದ್ದು ಸ್ಥಳೀಯ ನಿವಾಸಿಗಳಿಗೆ ಅರಣ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ತುರಹಳ್ಳಿ ಅರಣ್ಯ…

ಬಂಡೀಪುರದಲ್ಲಿ ಹೆಣ್ಣಾನೆ ಸಾವು; ಆಂಥ್ರಾಕ್ಸ್​ ರೋಗ ಬಾಧಿಸಿರುವ ಶಂಕೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಬಾಚಹಳ್ಳಿಯಲ್ಲಿ ಹೆಣ್ಣಾನೆಯೊಂದರ ಮೃತದೇಹ ದೊರೆತಿದೆ. ಆನೆ ಆಂಥ್ರಾಕ್ಸ್ (Anthrax-ನೆರಡಿ) ಕಾಯಿಲೆಯಿಂದ ಮೃತಪಟ್ಟಿರುವ ಬಗ್ಗೆ…

ಉಪನಗರ ರೈಲು ಯೋಜನೆಗೆ ರಾಜ್ಯದಿಂದ ಇಷ್ಟು ಅನುದಾನ; ಅಂಕಿಅಂಶಗಳ ವಿವರ ಇಲ್ಲಿದೆ

ಬೆಂಗಳೂರು : ಉಪನಗರ ರೈಲು ಯೋಜನೆಗೆ 306 ರೈಲು ಕೋಚ್ಗಳ ಖರೀದಿಗೆ ರಾಜ್ಯದ ಪಾಲು 2,135 ಕೋಟಿ ರೂಪಾಯಿ ಒದಗಿಸುವ ಪ್ರಸ್ತಾಪಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.…

ಎಸ್.ಪಿ.ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣಕ್ಕೆ ಪುತ್ರನಿಂದ ಸಂಗೀತ ಸಂಜೆ ಆಯೋಜನೆ

ಕನ್ನಡ ಸೇರಿದಂತೆ 16 ಭಾಷೆಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ದೇಶದ ಜನಮನದಲ್ಲಿ ಮನೆಮಾಡಿರುವ ಸ್ವರ ಮಾಂತ್ರಿಕ ಎಸ್.ಪಿ.ಬಾಲಸುಬ್ರಮಣ್ಯಂ ಸ್ಮರಣಾರ್ಥ ತಮಿಳುನಾಡಿನಲ್ಲಿ ಸ್ಮಾರಕ…

ಲಿವ್-ಇನ್ ಪಾರ್ಟ್ನರ್ ಮೇಲೆ ಅತ್ಯಾಚಾರಗೈದು ಕೊಲೆ : ಮೃತದೇಹವನ್ನು 40-50 ತುಂಡಾಗಿ ಕತ್ತರಿಸಿ ಕಾಡಿಗೆಸೆದ ಕಟುಕ

ರಾಂಚಿ(ಜಾರ್ಖಂಡ್): ದುರುಳನೊಬ್ಬ ತನ್ನೊಂದಿಗೆ ಲಿವ್-ಇನ್ನಲ್ಲಿದ್ದ ಯುವತಿಯನ್ನು ಅಮಾನವೀಯವಾಗಿ ಹತ್ಯೆಗೈದ ಘಟನೆ ಜಾರ್ಖಂಡ್ನ ಕುಂತಿ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 25 ವರ್ಷದ ನರೇಶ್ ಭೆಂಗ್ರಾ ಕೊಲೆ…

ಕಾಂಗ್ರೆಸ್ನ ಮತ್ತೊಬ್ಬ ಸಚಿವನಿಗೆ ಭಾರಿ ಸಂಕಷ್ಟ! ಕೇಳಿಬಂತು ದೊಡ್ಡ ಆರೋಪ

ಮಂಡ್ಯ : ಮುಡಾ ಕೇಸ್ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಸುತ್ತಿಕೊಂಡಿದೆ. ಇದೀಗ ಮತ್ತೊಬ್ಬ ಕಾಂಗ್ರೆಸ್ ನಾಯಕನಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್…