ನಾಗಮಂಗಲ ಕೋಮುಗಲಭೆ: ಸರ್ಕಾರದ ಅಲ್ಪ ಪರಿಹಾರಕ್ಕೆ ಸಂತ್ರಸ್ತರ ಆಕ್ರೋಶ, ವರದಿ ಪರಿಗಣನೆಗೆ ಆಗ್ರಹ

ಮಂಡ್ಯ : ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಡೆದಿದ್ದ ಕೋಮುಗಲಭೆ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ವರದಿ ಪರಿಗಣಿಸದೆ ಸರ್ಕಾರ ಕಾಟಾಚಾರಕ್ಕೆ ಪರಿಹಾರ ಕೊಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ಗಲಭೆಯಿಂದಾಗಿ…

1,000 ವರ್ಷಗಳ ಇತಿಹಾಸಕ್ಕೆ ಬೆಳಕು : ಅಪರೂಪದ ಉರಿ ಉಯ್ಯಾಲೆ ಸ್ಮಾರಕಗಳು ಪತ್ತೆ

ಕೊಪ್ಪಳ :ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಳಗಿ ಗ್ರಾಮದ ಕೆರೆಯೊಂದರ ಬಳಿ ಎರಡು ಉಯ್ಯಾಲೆ ಬಲಿದಾನದ ಸ್ಮಾರಕಗಳು ಪತ್ತೆಯಾಗಿವೆ. ಇದನ್ನು ಕನ್ನಡದಲ್ಲಿ “ಉರಿ ಉಯ್ಯಾಲೆ” ಎಂದು ಕರೆಯಲಾಗುತ್ತದೆ. ಈ…

ಸಂಭಾಲ್ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ, ಶಾಲಾ-ಕಾಲೇಜು ಬಂದ್, ನಗರ ಪ್ರವೇಶಕ್ಕೆ ನಿರ್ಬಂಧ

ಲಕ್ನೋ: ಉತ್ತರ ಪ್ರದೇಶದ ಸಂಭಾಲ್ನಲ್ಲಿನ ಮಸೀದಿ ಕಟ್ಟಡವನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂಟರ್ನೆಟ್ ಸ್ಥಗಿತ ಸೇರಿದಂತೆ ನಗರಕ್ಕೆ ಹೊರಗಿನವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು,…

ಮನೆ ಮುಂದೆ ಕುಳಿತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಗಂಭೀರ ಗಾಯ

ಬೆಂಗಳೂರು: ಮನೆ ಮುಂದೆ ಕುಳಿತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ರಾಜಾಜಿನಗರದ ಮಂಜುನಾಥ ನಗರದಲ್ಲಿ ನಡೆಯಿತು. ಮಂಜುನಾಥ್ (40) ಎಂಬವರ ಎರಡೂ ಕಾಲುಗಳಿಗೆ…

ಜಿಂಬಾಬ್ವೆಯ ವಿರುದ್ಧ ಪಾಕಿಸ್ತಾನ ತಂಡಕ್ಕೆ ಹೀನಾಯ ಸೋಲು

ಹರಾರೆ: ಇಲ್ಲಿನ ಬುಲವಾಯೊದಲ್ಲಿ ಭಾನುವಾರ ನಡೆದ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ 80 ರನ್ಗಳಿಂದ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ…

ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಪ್ರಮುಖ ಮಸೂದೆಗಳ ಪ್ರಸ್ತಾವನೆಗೆ ಸರ್ಕಾರ ಸಜ್ಜು

ನವದೆಹಲಿ:  ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗುತ್ತಿದೆ. ಅಧಿವೇಶನದಲ್ಲಿ ವಿವಿಧ ಮಸೂದೆಗಳನ್ನು ಮಂಡಿಸಲು ಆಡಳಿತಾರೂಢ ಎನ್ಡಿಎ ಸಜ್ಜಾಗಿದೆ. ಈ ಪೈಕಿ ವಕ್ಫ್ ಕಾಯಿದೆ (ತಿದ್ದುಪಡಿ) ಮಸೂದೆ ಪ್ರಮುಖವಾಗಿದೆ.…

ಜನರ ತೀರ್ಪು ಸ್ವಾಗತವೆಂದ ಮಾಜಿ ಸಿಎಂ: ಭರವಸೆ ಇಟ್ಟಿದ್ದೇ ಆದರೆ ಹುಸಿಯಾಯ್ತು ಜನರಿಗೆ ಒಳ್ಳೆಯದಾಗಲಿ

ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು…

‘ಚುನಾವಣಾ ಕುರುಕ್ಷೇತ್ರದ ಚಕ್ರವ್ಯೂಹದಲ್ಲಿ ನಿಖಿಲ್ ಮತ್ತೆ ಅಭಿಮನ್ಯು’

ಬೆಂಗಳೂರು: 2024ರ ಕರ್ನಾಟಕ ಉಪ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್…

ರಾಷ್ಟ್ರೀಯ ಗೋಡಂಬಿ ದಿನ 2024 | ಗೋಡಂಬಿಯ ವಿಶೇಷತೆಯ ಬಗ್ಗೆ ತಿಳಿಯೋಣ

ವಾರ್ಷಿಕವಾಗಿ ನವೆಂಬರ್ 23 ರಂದು ರಾಷ್ಟ್ರೀಯ ಗೋಡಂಬಿ ದಿನವನ್ನು ಆಚರಿಸಲಾಗುತ್ತದೆ. ಇವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ. ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು ಮತ್ತು ಪ್ರಮುಖ ಖನಿಜಗಳ ಸಮೃದ್ಧಿಯೊಂದಿಗೆ,…