ಹಳ್ಳಕ್ಕೆ ಉರುಳಿದ ಮಿನಿ ಟ್ರ್ಯಾಕ್ಟರ್ :ತಂದೆ ಮಗ ಸ್ಥಳದಲ್ಲೆ ಸಾವು

ಕುಣಿಗಲ್ : ಅಡಕೆ ತುಂಬಿಕೊಂಡು ಬರುತ್ತಿದ್ದ ಮಿನಿ ಮಿನಿ ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿ ಬಿದ್ದು ತಂದೆ ಮಗ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊತ್ತಗೆರೆ ಹೋಬಳಿ ಲಕ್ಕೆಗೌಡನ…

ಶಾಂತಿ ಕದಡಲು ಪ್ರಯತ್ನಿಸಿದರೆ ಸುಲಭವಾಗಿ ಬಿಡುತ್ತೇವೆಯೇ? : ಡಾ. ಜಿ.ಪರಮೇಶ್ವರ

ಬೆಂಗಳೂರು, ನವೆಂಬರ್ 17:- ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ…

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಗುವುದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ನ 17: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಬಾಗಲಕೋಟೆಯಲ್ಲಿ…

ತುಮಕೂರು!!ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಬಸ್‌ ಪಲ್ಟಿ, 30 ಪ್ರಯಾಣಿಕರು ಪಾರು

ತುಮಕೂರು:- ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ, 30 ಪ್ರಯಾಣಿಕರಿಗೆ ಗಾಯವಾಗಿರುವ ಭೀಕರ ಅಪಘಾತ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಗಾಯಗೊಂಡ ಪ್ರಯಾಣಿಕರನ್ನ ಸಿರಾ ಸರ್ಕಾರಿ ಆಸ್ಪತ್ರೆಗೆ…

ಭಾರತದ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಆಪಲ್ನದ್ದೇ ಅಧಿಪತ್ಯ

ವರ್ಷದಿಂದ ವರ್ಷಕ್ಕೆ ಭಾರತದ ಸ್ಮಾರ್ಟ್ಫೋನ್ ಮಾರ್ಕೆಟ್ ಶೇ 6ರಷ್ಟು ಏರಿಕೆ ಕಂಡಿದ್ದು, ಈ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸ್ಮಾರ್ಟ್ಫೋನ್ ಮಾರುಕಟ್ಟೆ ಶೇ 46 ಮಿಲಿಯನ್ ರಫ್ತು ಹೊಂದಿದೆ.…

ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಪ್ರಧಾನಿ ಮೋದಿ

ನೈಜೀರಿಯಾ: ನೈಜೀರಿಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್…

ಬೆಂಗಳೂರು ವಿವಿಯಲ್ಲಿ ಉದ್ಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಪ್ರಸಕ್ತ ಸಾಲಿನ ಒಂದು ವರ್ಷದ ಅವಧಿಗೆ ಲೈಬ್ರರಿ ಅಪ್ರೆಂಟಿಸ್ ತರಬೇತುದಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. •ಹುದ್ದೆಗಳು: 3 •          ವಿದ್ಯಾರ್ಹತೆ: ಯಾವುದೇ ಅಂಗೀಕೃತ…

‘ಪುಷ್ಪ 2’ ಟ್ರೇಲರ್ ರಿಲೀಸ್: ಅದ್ಭುತ ಸಿನಿಮೀಯ ಅನುಭವಕ್ಕಾಗಿ ಸಜ್ಜಾಗಿ

‘ಪುಷ್ಪ 2: ದಿ ರೂಲ್’, ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ. ಈ ವರ್ಷಾಂತ್ಯ ಅಪಾರ ಸಂಖ್ಯೆಯ ಸಿನಿಪ್ರಿಯರಿಗೆ ಅದ್ಭುತ ಸಿನಿಮೀಯ ಅನುಭವ ಪೂರೈಸಲು ಸುಕುಮಾರ್ ನಿರ್ದೇಶನದ ಈ…

ಈಜುಕೊಳದಲ್ಲಿ 3 ಯುವತಿಯರ ಸಾವು : ರೆಸಾರ್ಟ್ ಮಾಲೀಕ ಬಂಧನ

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್ನ ಮಾಲೀಕ ಮತ್ತು ಮ್ಯಾನೇಜರ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್ ಮಾಲೀಕ…

‘ಸ್ವಸ್ಥ ಕರ್ನಾಟಕ 2024’ ಶೀರ್ಷಿಕೆಯಡಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬೆಂಗಳೂರು : ಪ್ರತಿಧೀ ಫೌಂಡೇಷನ್ ವತಿಯಿಂದ ‘ಸ್ವಸ್ಥ ಕರ್ನಾಟಕ 2024’ ಶೀರ್ಷಿಕೆಯಡಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಅರಮನೆ ಮೈದಾನದಲ್ಲಿ (ಪ್ರಿನ್ಸಸ್ ಕ್ರೈನ್ -ಗೇಟ್…