ಕೈಗಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಾಣಾಪಾಯದಿಂದ ಸಿಬ್ಬಂದಿ ಪಾರು

ಕಾರವಾರ: ಕೈಗಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ಕಾರವಾರ ತಾಲೂಕಿನ ವಿರ್ಜೆ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಬಸ್ನಲ್ಲಿದ್ದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…

ನಾಗಸಂದ್ರ-ಮಾದಾವರ ನಮ್ಮ ಮೆಟ್ರೋ ಆರಂಭ: ಮೊದಲ ದಿನವೇ ಆರು ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಬಣ್ಣದ ವಿಸ್ತೃತ ಮಾರ್ಗದಲ್ಲಿ ಗುರುವಾರ ಯಾವುದೇ ಉದ್ಘಾಟನೆ ಕಾರ್ಯಕ್ರಮವಿಲ್ಲದೇ ರೈಲು ಸಂಚಾರಕ್ಕೆ ಚಾಲನೆ ಸಿಕ್ಕಿದ್ದು, ಮೊದಲ ದಿನ ಆರು ಸಾವಿರಕ್ಕೂ ಅಧಿಕ…

ಮಾರುಕಟ್ಟೆಯಲ್ಲಿ ಹತ್ತಿ ಬೆಲೆ ಕುಸಿತ : ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವಂತೆ ಸರ್ಕಾರಕ್ಕೆ ರೈತರ ಆಗ್ರ

ಹುಬ್ಬಳ್ಳಿ : ಹತ್ತಿ ಉತ್ತರ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಈ ಬಾರಿ ಹತ್ತಿ ರೈತರ ಕಣ್ಣಲ್ಲಿ ನೀರು ತರಿಸಿದೆ. ಒಂದೆಡೆ ನಿರಂತರ ಮಳೆಯಿಂದ ಬೆಳೆ…

ಮಿತಿ ಮೀರಿದ ರಸ್ತೆ ಅಪಘಾತ || ಅತೀ ವೇಗದ ಚಾಲನೆ, ರಸ್ತೆ ನಿಯಮಗಳ ಅರಿವು ಇಲ್ಲ

ರಾಯಚೂರು : ಗಡಿ ಜಿಲ್ಲೆ ರಾಯಚೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಮಿರಿ ಮೀರಿದೆ. ಜಿಲ್ಲಾ ಪೊಲೀಸರು ಎಷ್ಟೇ ಹರಸಾಹಸ ಪಟ್ಟರೂ, ಏನೇ ಕಠಿಣ ನಿಯಮಗಳನ್ನು ಜಾರಿಗೆ ತಂದರೂ…

ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಂಣ || ನ21 ಕ್ಕೆ ಪವಿತ್ರಗೌಡ ಜಮಾಜಿ ಅರ್ಜಿ ವಿಚಾರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗಳಾದ ನಟಿ ಪವಿತ್ರಾಗೌಡ, ನಾಗರಾಜು, ಲಕ್ಷ್ಮಣ್ ಮತ್ತು ಅನುಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನವೆಂಬರ್…

ಕಾಣೆಯಾಗಿದ್ದ ಮಗು ಪಾರ್ಕ್ನಲ್ಲಿ ಪತ್ತೆ || ಕರೆದು ಹೋಗಿದ್ದು ಮಾನಸಿಕ ಅಸ್ವಸ್ಥೆ

ಬೆಂಗಳೂರು: ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ಹೆಣ್ಣು ಮಗುವನ್ನು ದೇವಯ್ಯ ಪಾರ್ಕ್ ಬಳಿ ಪೊಲೀಸರು ಪತ್ತೆ ಹಚ್ಚಿದ್ದು, ಪೋಷಕರಿಗೆ ಒಪ್ಪಿಸಿದ್ದಾರೆ. ಮಗುವನ್ನು ಕರೆದೊಯ್ದಿದ್ದ ಮಹಿಳೆ ಸುಜಾತ…

ನಾಪತ್ತೆ ಯಾಗಿದ್ದ 4 ನೇ ತರಗತಿ ವಿದ್ಯಾರ್ಥಿಗಳು || ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಶವ ಪತ್ತೆ

ತುಮಕೂರು: ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಕಾಣೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಎರಡನೇ ತರಗತಿ ಮತ್ತು ನಾಲ್ಕನೇ ತರಗತಿಯಲ್ಲಿ…

ಕೊನೆಗೂ ನಟ ಪ್ರಭಾಸ್‌ ಮದುವೆ ಫಿಕ್ಸ್. 33ವರ್ಷದ ಈ ಖ್ಯಾತ ನಟಿಯ ಕೈ ಹಿಡಿಯಲಿದ್ದಾರೆ ಪ್ಯಾನ್‌ ಇಂಡಿಯಾ ಸ್ಟಾರ್!

Prabhas and Kriti Sanon: ಕಳೆದ ಕೆಲ ದಿನಗಳಿಂದ ಇಡೀ ಚಿತ್ರರಂಗದಲ್ಲಿ ಟಾಲಿವುಡ್, ಬಾಲಿವುಡ್ ನಂಟು ಇಲ್ಲದೆ ಹೀರೋ, ಹೀರೋಯಿನ್ ಗಳು ಮದುವೆಯಾಗುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲೇ…

ನಟಿ ಆಶಿಕಾ ರಂಗನಾಥ್ ನೋಡಲು ಮುಗಿಬಿದ್ದ ಜನ : ಟ್ರಾಫಿಕ್ ಜಾಮ್‌ನಲ್ಲಿ ಸಿಕ್ಕಿಬಿದ್ದ ಅಂಬುಲೆನ್ಸ್

ರಾಯಚೂರು: ನಗರದಲ್ಲಿ ನೂತನ ಶಾಪಿಂಗ್ ಮಾಲೊಂದರ ಉದ್ಘಾಟನೆಗೆ ಬಂದ ನಟಿ ಆಶಿಕಾ ರಂಗನಾಥ್‌ರನ್ನು (Ashika Ranganath) ನೋಡಲು ಜನ ಮುಗಿಬಿದ್ದ ಹಿನ್ನೆಲೆ ಸುಮಾರು ಒಂದು ಗಂಟೆ ಕಾಲ…

Bengaluru Suburban Rail: ಕಾರಿಡಾರ್‌-2 ‘ಮಲ್ಲಿಗೆ’ ಅಪ್‌ಡೇಟ್‌

ಬೆಂಗಳೂರು : ಉದ್ಯಾನ ನಗರಿಯ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ)ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರಲ್ಲಿ ‘ಮಲ್ಲಿಗೆ’ (ಕಾರಿಡಾರ್-2) ಬೆನ್ನಿಗಾನಹಳ್ಳಿ-ಮತ್ತಿಕೆರೆ ನಡುವೆ ಸಂಪರ್ಕ…