ಜೆಸಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ವಾಹನ ಸಂಚಾರ 3 ತಿಂಗಳು ಬಂದ್

ಬೆಂಗಳೂರು: ಹಲಸೂರು ಗೇಟ್‌ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಸಿ. ರಸ್ತೆಯಲ್ಲಿ ನಾಲಾ ರಸ್ತೆ ಜಂಕ್ಷನ್‌ನಿಂದ ಪುರಭವನ ಜಂಕ್ಷನ್‌ವರೆಗೆ ವೈಟ್‌ ಟಾಪಿಂಗ್‌ ಕಾಮಗಾರಿ ನಡೆಸಲು ಬಿಬಿಎಂಪಿ ಉದ್ದೇಶಿಸಿದ್ದು,…

ಬರೋಬ್ಬರಿ 4ಕೋಟಿ ರೂ.ಗೆ ಹರಾಜಾದ ಈ ನಾಣ್ಯ; ಇದರ ವಿಶೇಷತೆ ಏನು?

ಅಮೆರಿಕದ ಗ್ರೇಟ್ ಕಲೆಕ್ಷನ್ ಹೆಸರಿನ ಸಂಸ್ಥೆಯೊಂದು ನಡೆಸಿದ ಹರಾಜಿನಲ್ಲಿ ಅಪರೂಪದ ನಾಣ್ಯವೊಂದನ್ನು ಸುಮಾರು 4.25 ಕೋಟಿ ರೂ.ಗೆ ಹರಾಜು ಮಾಡಲಾಗಿದೆ. ಈ ನಾಣ್ಯ 4 ಕೋಟಿಗೆ ಹರಾಜಾಗಲು…

ವಕ್ಫ್ ಮಸೂದೆ ಕುರಿತು JPC ನಿರ್ಧಾರ: ಸ್ಪೀಕರ್ ಭೇಟಿ ಮಾಡಿ ದೂರು ಸಲ್ಲಿಸಿದ ವಿರೋಧ ಪಕ್ಷ ಸಂಸದರು

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಸಂಸದೀಯ ಸಮಿತಿಯ ಭಾಗವಾಗಿರುವ ವಿರೋಧ ಪಕ್ಷದ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ…

ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ : ನಂದ್ಯಾಲದಲ್ಲಿ ದಾಖಲಾಗಿದ್ದ FIR ರದ್ದು ಮಾಡಿ ಆದೇಶ

ಹೈದರಾಬಾದ್ : ನಟ ಅಲ್ಲು ಅರ್ಜುನ್ ಗೆ ಬುಧವಾರ ಆಂಧ್ರಪ್ರದೇಶ ಹೈಕೋರ್ಟ್ ಬಿಗ್ ರಿಲೀಫ್ ಪಡೆದಿದ್ದಾರೆ. ಈ ವರ್ಷದ ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ…

ಸೂಫಿ ಸಂತ ಸೈಯದ್ ಶಹಾ ಖುಸ್ರೋ ಹುಸೇನಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು, ನ.07: ಹೈದರಾಬಾದ್ ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿ ನಡೆಸಿದ ಸೂಫಿ ಸಂತರಾದ ಸೈಯದ್ ಶಹಾ ಖುಸ್ರೋ ಹುಸೇನಿ ಅವರ ನಿಧನಕ್ಕೆ ಡಿಸಿಎಂ ಡಿ .ಕೆ. ಶಿವಕುಮಾರ್ ಅವರು…

ಅಮೇರಿಕಾ ಅಧ್ಯಕ್ಷನಾಗಿ ಎರಡನೇ ಬಾರಿ ಗೆದ್ದ ಡೊನಾಲ್ಡ್ ಟ್ರಂಪ್

2024 ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್‌ರನ್ನು ಹಿಂದಿಕ್ಕಿ, ಡೊನಾಲ್ಡ್ ಟ್ರಂಪ್ ಯುಎಸ್ ಅಧ್ಯಕ್ಷ ಸ್ಥಾನಕ್ಕೆ ಮರಳಿದ್ದಾರೆ. ರಿಪಬ್ಲಿಕ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರು ಬುಧವಾರ ಯುನೈಟೆಡ್…

ಬ್ಯಾಟಲ್ಗ್ರೌಂಡ್ ರಾಜ್ಯ’ಗಳಲ್ಲಿ ಟ್ರಂಪ್ಗೆ ಮುನ್ನಡೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶದ ಚಿತ್ರಣವನ್ನೇ ಬದಲಿಸಬಲ್ಲ ಪ್ರಮುಖ ಏಳೂ ರಾಜ್ಯಗಳಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಯಶಸ್ಸು ಸಾಧಿಸಿದ್ದಾರೆ. ಬ್ಯಾಟಲ್ಗ್ರೌಂಡ್ ರಾಜ್ಯ’ಗಳು ಎನಿಸಿರುವ…

ತ್ರಿಮೂರ್ತಿ ಶಿವಾಚಾರ್ಯರ ಪಾದಯಾತ್ರೆ: ಮಠದ ಪಹಣಿಯಿಂದ ವಕ್ಫ್ ಹೆಸರು ಡಿಲೀಟ್

ಸೇಡಂ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ತೊಟ್ನಳ್ಳಿ ಗ್ರಾಮದ ಮಹಾಂತೇಶ್ವರ ಮಠದ ಆಸ್ತಿ ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು ನಮೂದು ಆಗಿದ್ದನ್ನು ವಿರೋಧಿಸಿ ತ್ರಿಮೂರ್ತಿ ಶಿವಾಚಾರ್ಯರು ಬುಧವಾರ ಪಾದಯಾತ್ರೆ…

LMV ಲೈಸೆನ್ಸ್    ಹೊಂದಿರುವವರು 7500 ಕೆ.ಜಿ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು : ಸುಪ್ರೀಂಕೋರ್ಟ್ ತೀರ್ಪು.!

ನವದೆಹಲಿ: ಲಘು ಮೋಟಾರು ವಾಹನ (ಎಲ್ಎಂವಿ) ಗಾಗಿ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ಯಾವುದೇ ನಿರ್ದಿಷ್ಟ ಅನುಮೋದನೆಯಿಲ್ಲದೆ, 7500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಓಡಿಸಬಹುದು…

ತುಮಕೂರು!! ಸಲ್ಮಾನ್ ಖಾನ್ ಗೆ ತುಮಕೂರಿನ ವ್ಯಕ್ತಿ ಬಿಷ್ಮೋಯಿ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ

 ತುಮಕೂರು:– ಕಲ್ಪತರು ನಾಡು ತುಮಕೂರಿನ ವ್ಯಕ್ತಿಯೋರ್ವ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಏಕೋ ಸಲ್ಮಾನ್ ಖಾನ್‌ಗೆ ಟೈಮ್ ಸರಿಯಿಲ್ಲವೆಂದು…