ಯುವಕನ ಬರ್ಬರ ಕೊಲೆ : ಪ್ರಕರಣ ದಾಖಲು

ಬೆಳಗಾವಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ನಿನ್ನೆ…

ಕ್ರೈಂ ಸಿಟಿಯಾಗುತ್ತಿದೆ ಕಲ್ಪತರು ನಾಡು ತುಮಕೂರು!

ತುಮಕೂರು:-  ‌ಜಿಲ್ಲೆಯಲ್ಲಿ ಲಾಂಗು- ಮಚ್ಚಿನಿಂದ ಹಲ್ಲೆ ಮಾಡುವ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಲ್ಪತರು ನಾಡು ಈಗ ಕ್ರೈಂ ಸಿಟಿಯಾಗುತ್ತಿದೆ. ಸ್ಮಾರ್ಟ್ ಸಿಟಿ ತುಮಕೂರು ನಗರ ಸೇರಿದಂತೆ ಜಿಲ್ಲೆಯ…

ಡ್ರಗ್ಸ್ ದಂಧೆಕೋರರ ಬಂಧನ

ತುಮಕೂರು:- ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಅಕ್ರಮವಾಗಿ ಅಮಲು ಬರಿಸುವ ಮಾತ್ರೆಗಳನ್ನು ಯುವ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ದಂಧೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.  ತುಮಕೂರು ನಗರದ…

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಒಂದೇ ಕುಟುಂಬದ ಮೂವರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಂಜಿತ್(27), ರಮ್ಯಾ(24), ಅಭಿಲಾಶ್(21) ಮೃತ ದುರ್ದೆÊವಿಗಳು. ದೀಪಾವಳಿ…

ಕ್ರೀಡಾ ಸಾಧಕರು, ಉತ್ತಮ ಸಂಚಲನ ನೆರವೇರಿಸಿದವರಿಗೆ ಪುರಸ್ಕಾರ

ತುಮಕೂರು: ಜಿಲ್ಲಾಡಳಿತದಿಂದ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ 69 ಮಂದಿ ವಿವಿಧ ಕ್ಷೇತ್ರದ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ ನೆರವೇರಿಸುವ ಜೊತೆಗೆ ಕ್ರೀಡಾ…

ಪಟಾಕಿ ಸಿಡಿಸುವ ವೇಳೆ 115 ಮಂದಿಗೆ ಗಾಯ

ಬೆಂಗಳೂರು: ಸಂಭ್ರಮ-ಸಡಗರದ ದೀಪಾವಳಿ ಹಬ್ಬದಲ್ಲಿ ಪಟಾಕಿ ಸಿಡಿಸುವಾಗ ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ 115 ಮಂದಿ ಗಾಯಗೊಂಡಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಪಟಾಕಿ ಸಿಡಿತದಿಂದ ಗಾಯಗೊಂಡ ಪ್ರಕರಣ…

ಜೋರಾಯ್ತು ವಕ್ಫ್ ಆಸ್ತಿ ಕೆಸರೆರೆಚಾಟ : ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ 3 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಹೊಸ್ತಿಲಲ್ಲಿ ವಕ್ಫ್ ಆಸ್ತಿ ವಿವಾದ ಬುಗಿಲೆದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ವರ್ಸ್ಸ್ ವಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ರಾಜಕೀಯ…

ಕಂಬಳಿ ಬಳಸಿದಕ್ಕೆ ಕ್ಷೌರಿಕನ ಕೊಲೆ

ಬೆಂಗಳೂರು: ಕೆಆರ್ ಪುರಂ ಬಳಿಯ ಆವಲಹಳ್ಳಿಯಲ್ಲಿ ೫೪ ವರ್ಷದ ವ್ಯಕ್ತಿಯನ್ನು ದೇವಸ್ಥಾನದೊಳಗೆ ಕೊಲೆ ಮಾಡಲಾಗಿದೆ ಆವಲಹಳ್ಳಿಯ ಮುನೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.…

ಕೇಂದ್ರದ ಹೊಸ ನೀತಿ ಜಾರಿಗಾಗಿ ಕಾಯುತ್ತಿರುವ ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರಿನಲ್ಲಿ ಕಾರ್‌ಪೂಲಿಂಗ್‌ಗೆ ತನ್ನದೇ ಆದ ಮಾರ್ಗಸೂಚಿಯನ್ನು ರೂಪಿಸಬೇಕಿದ್ದ ರಾಜ್ಯ ಸಾರಿಗೆ ಇಲಾಖೆ ಈ ಸಂಬOಧ ಕೇಂದ್ರ ಸರ್ಕಾರದ ನೀತಿಗಾಗಿ ಕಾಯುತ್ತಿದ್ದು, ಇನ್ನೂ ಮಾರ್ಗಸೂಚಿಗಳನ್ನು ಸಿದ್ಧಪಡಿಸಿಲ್ಲ. ಕಾರ್‌ಪೂಲಿಂಗ್…

Vani Vilasa Sagara: ಬರೋಬ್ಬರಿ 89 ವರ್ಷದ ಬಳಿಕ ಎರಡನೇ ಭಾರಿ ಕೋಡಿ ಹರಿಯಲಿದೆ ಡ್ಯಾಂ ನೀರು

ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜನರ ದಶಕಗಳ ಬಳಿಕ ಮತ್ತೊಮ್ಮ ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ನೀರು ಕೋಡಿ ಹರಿಯವುದನ್ನು ಕೆಲವೇ ದಿನಗಳಲ್ಲಿ ನೋಡಲಿದ್ದಾರೆ. ಏಕಂದರೆ…