ದರ್ಶನ್ ತೂಗುದೀಪ ರಾಜಕೀಯ ಪ್ರವೇಶದ ಬಗ್ಗೆ ಅವಧೂತ ಅರ್ಜುನ್ ಗುರೂಜಿ ಸ್ಫೋಟಕ ಭವಿಷ್ಯ; 2025ರಲ್ಲಿ ದಾಸನದ್ದೇ ಹವಾ!

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯೂ ಆಗಿರುವನಟ ದರ್ಶನ್ ತೂಗುದೀಪ ಅವರಿಗೆ ಮಧ್ಯಂತರ ಬೇಲ್ ಮಂಜೂರು ಮಾಡಲಾಗಿದೆ. ಅಕ್ಟೋಬರ್ 30ರ ಬುಧವಾರ ಸಂಜೆ ಬಳ್ಳಾರಿ ಜೈಲಿನಿಂದ…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು…

ದರ್ಶನ್ ಬಳಿಕ ಮತ್ತೊಬ್ಬ ಆರೋಪಿ ಜೈಲಿನಿಂದ ರಿಲೀಸ್

ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ‌ ಆರೋಪಿ ರವಿಶಂಕರ್ ಜೈಲಿನಿಂದ ರಿಲೀಸ್ ಆಗಿದ್ದಾರೆ. ತುಮಕೂರು ಜಿಲ್ಲಾ ಕಾರಾಗೃಹದಿಂದ ರಿಲೀಸ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ- 8 ಆರೋಪಿಯಾಗಿದ್ದ…

ಸ್ವಾವಲಂಬಿ ಜೀವನಕ್ಕೆ ಅಣಬೆ ಬೇಸಾಯ : ಸಾವಯವ ಕೃಷಿಯಿಂದ ಯಶಸ್ಸು ಕಂಡ ರೈತ ಮಹಿಳೆ

ವರದಿ : ಲೋಕೇಶ್ ಗುಬ್ಬಿ  ನಗರ ಜೀವನವನ್ನು ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ಬಂದು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸುವ ನಿಟ್ಟಿನಲ್ಲಿ ಅಣಬೆ ಬೇಸಾಯ ಮತ್ತು ಸಾವಯವ ಕೃಷಿ…

ಲಾರಿ ಪಲ್ಟಿ : ಮಣ್ಣಿನಡಿ ಸಿಲುಕಿದ್ದ ಮಹಿಳೆ ರಕ್ಷಣೆ

ಉಡುಪಿ: ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಓರೆಯಾಗಿ ಮಗುಚಿ ಬಿದ್ದ ಘಟನೆ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.…

ಹಾವೇರಿ ವಕ್ಫ್ ಗಲಾಟೆ ಪ್ರಕರಣ: 32ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು

ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಕ್ಫ್ ಗಲಾಟೆ ಪ್ರಕರಣಕ್ಕೆ ಸಂಬOಧಿಸಿದOತೆ 32 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಡಕೋಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ವಕ್ಫ್ ವಿಚಾರವಾಗಿ…

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂ ಕ್ವರೆಗಿನ ಕೊನೆಯ…

ಬ್ರಹ್ಮಾವರ: ಪಾಸ್ಪೋರ್ಟ್ ಕಚೇರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಬ್ರಹ್ಮಾವರ: ಇಲ್ಲಿನ ಪಾಸ್ಪೋರ್ಟ್ ಕಚೇರಿಯ ಸಮಸ್ಯೆ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಪಾಸ್ಪೋರ್ಟ್ ಕಚೇರಿ ಮತ್ತು ಪ್ರಧಾನ ಅಂಚೆ ಕಚೇರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ…

ಸರ್ಕಾರಿ ಜಾಗದಲ್ಲಿ ಅಕ್ರಮ ಶೆಡ್ ನಿರ್ಮಾಣ : ಪೊಲೀಸರ ಸಮ್ಮುಖದಲ್ಲಿ ತೆರವು ಕಾರ್ಯಾಚರಣೆ

ಕುಣಿಗಲ್ : ಎಡಿಯೂರು ಹೋಬಳಿ ಸಿದ್ದಾಪುರ ಗ್ರಾಮದಲ್ಲಿ ಶಾಲೆ ಮತ್ತು ದೇವಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ವ್ಯಕ್ತಿಯೊಬ್ಬರು ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ಅನ್ನು ಪೊಲೀಸರ ಸಹಕಾರದೊಂದಿಗೆ ತಾಲೂಕು…

ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಿ: ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ, ಮೇಲ್ಸೇತುವೆ, ಅಂಡರ್ಪಾಸ್ ಕಾಮಗಾರಿಗಳನ್ನು ತ್ವರಿತಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಂಸದ ಕೋಟ…