Bengaluru || ಅಲ್ ಖೈದಾ ಭಯೋತ್ಪಾದಕ ಘಟಕದ ನಾಯಕಿ, 30 ವರ್ಷದ ಮಹಿಳೆ  ಬಂಧನ..!

ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (AQIS) ಸಂಯೋಜಿತ ಭಯೋತ್ಪಾದಕ ಘಟಕದ ಹಿಂದಿನ ಪ್ರಮುಖ ಸಂಚುಕೋರನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ. ಆರೋಪಿಯನ್ನು 30 ವರ್ಷದ ಶಮಾ…

ಮುಂದುವರೆದ ‘ಡಿ ಫ್ಯಾನ್ಸ್’ ಜಟಾಪಟಿ : ಕಾಮಾಕ್ಯ ದೇವಿಯ ದರ್ಶನಕ್ಕೆ ದರ್ಶನ್.

ನಟ ದರ್ಶನ್ ಪ್ರಸಿದ್ಧ ಕಾಮಾಕ್ಯ ದೇವಿಯ ಶಕ್ತಿಪೀಠಕ್ಕೆ ತೆರಳಿದ್ದಾರೆ. ಅಸ್ಸಾಂನ ಗುವಾಹಟಿಯಲ್ಲಿರುವ ಸುಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನಕ್ಕೆ ದರ್ಶನ್, ಪತ್ನಿ ವಿಜಯಲಕ್ಷ್ಮಿ ಜೊತೆ ತೆರಳಿದ್ದಾರೆ. ದೇವಿಗೆ ಹರಕೆ…

ಗಡಿಯಲ್ಲಿ ಒಳನುಸುಳಲು ಭಯೋತ್ಪಾದಕರ ಯತ್ನ: ಎನ್​ಕೌಂಟರ್..!

ಜಮ್ಮು ಕಾಶ್ಮೀರ: ಕಾಶ್ಮೀರದ ಡಚಿಗಮ್ ಅರಣ್ಯದಲ್ಲಿ ಪಹಲ್ಗಾಮ್​ ಹತ್ಯಾಕಾಂಡ ನಡೆಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಕೆಲ ದಿನಗಳಲ್ಲೇ, ಶಂಕಿತ ಭಯೋತ್ಪಾದಕರು ಕೇಂದ್ರಾಡಳಿತ ಪ್ರದೇಶದ ಪೂಂಚ್ ಜಿಲ್ಲೆಯ ಗಡಿಯಾಚೆಯಿಂದ ಭಾರತಕ್ಕೆ…

ನೀವು Phonepe, Gpay ಬಳಸುತ್ತಿದ್ದೀರಾ..? | ಆ.1 ರಿಂದ ಹೊಸ ನಿಯಮಗಳು ಜಾರಿ

ಬೆಂಗಳೂರು : ಈಗ ಎಲ್ಲಾ ಕಡೆ ಡಿಜಿಟಲ್ ಪಾವತಿ ಸರ್ವೆ ಸಾಮಾನ್ಯವಾಗಿದೆ. ಪ್ರತಿಯೊಂದಕ್ಕೂ UPIನಲ್ಲೇ ಪೇಮೆಂಟ್ ಮಾಡುತ್ತಾರೆ, UPI ಎಷ್ಟು ಉಪಯೋಗವಿದೆಯೋ ಅದರಲ್ಲಿ ಕೆಲವು ಅಡೆಚನೆಗಳು ಸಹ…

ಹೆಚ್ಚು ಜನ ಸೇರ್ತಾರಾ..? : SOP ಕಡ್ಡಾಯ || ಸರ್ಕಾರಕ್ಕೆ ಹೈಕೋರ್ಟ್ ಸೂಚನೆ..!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಮುಂದಿನ ದಿನಗಳಲ್ಲಿ ಅಂತಹ ಘಟನೆಗಳು ನಡೆಯದಂತೆ ತಡೆಯಲು ಪ್ರಮಾಣಿಕೃತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಸಲ್ಲಿಸಲು ಸರ್ಕಾರಕ್ಕೆ…

ಕೃಷ್ಣಾ ನದಿ ಭರ್ತಿ : ಸೇತುವೆ ಮುಲಗಡೆ, ಸಂಚಾರ ಅಸ್ವವ್ಯಸ್ಥ.

ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ ಆಗಿದೆ. ಪರಿಣಾಮ ಕುಡಚಿ ಉಗಾರ ಸೇತುವೆ…

ಯಾದಗಿರಿ || ಟಿಕೆಟ್ ಕೊಡುವ ವೇಳೆ ಮೊಬೈಲ್ ನಲ್ಲಿ ಹರಟೆ : ರೈಲ್ವೆ ಅಧಿಕಾರಿ ಕೆಲಸದಿಂದ ಅಮಾನತು..!

ಯಾದಗಿರಿ: ರೈಲ್ವೆ ಸ್ಟೇಷನ್ ನಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡದೇ ಮೊಬೈಲ್‌ನಲ್ಲಿ ಹರಟೆ ಹೊಡೆಯುತ್ತಿದ್ದ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗುಂತಕಲ್ ರೈಲ್ವೆ ವಿಭಾಗದ ಅಧಿಕಾರಿ…

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ : ಇಬ್ಬರು ದುರ್ಮರಣ..!

ಶಿವಮೊಗ್ಗ : ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ  ತೀರ್ಥಹಳ್ಳಿ ರಸ್ತೆಯಲ್ಲಿ…

ISRO – NASA ಮಹತ್ವದ ಹೆಜ್ಜೆ || ಅತ್ಯಂತ ದುಬಾರಿ ಕಣ್ಗಾವಲು ಉಪಗ್ರಹ ಇಂದು ಉಡಾವಣೆ.

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಅಮೆರಿಕದ ನಾಸಾ (NASA) ಜಂಟಿಯಾಗಿ ಅಭಿವೃದ್ಧಿಪಡಿಸಿರುವ ʻನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ (ನಿಸಾರ್ NISAR)ʼ…

ಕಲಾಸಿಪಾಳ್ಯದಲ್ಲಿ ಸ್ಫೋಟಕ ಪತ್ತೆ: 3 ಬಂಧನ, ವಿಚಾರಣೆ ವೇಳೆ ಅಸಲಿ ಸತ್ಯ ಬಾಯಿಬಿಟ್ಟ ಆರೋಪಿಗಳು.

ಬೆಂಗಳೂರು : ಇತ್ತೀಚೆಗೆ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ ,ಕೋಲಾರ ಮೂಲದ…