ಅಕ್ರಮವಾಗಿ ಸಾಗುವಾನಿ ಮರ ಮಾರಾಟ: ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು

ದಾವಣಗೆರೆ: ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪದ ಬೆನ್ನಲ್ಲೇ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ. ಅಮ್ಮನಗುಡ್ಡ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿದ್ದ ಎರಡು ಸಾಗುವಾನಿ…

ಬೆಂಗಳೂರು ಟ್ರಾಫಿಕ್ ಕಿರಿಕಿರಿ : ಬ್ರಿಡ್ಜ್ ಮೇಲೇ ಕಾರು ಬಿಟ್ಟು ‘ಪಾದಯಾತ್ರೆ’

ಬೆಂಗಳೂರು: ಬೆಂಗಳೂರು ಟ್ರಾಫಿಕ್ ಜಾಮ್ ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಪ್ರವಾಹ ಮಾತ್ರವಲ್ಲದೇ ಟ್ರಾಫಿಕ್ ಜಾಮ್ ಗೂ ತನ್ನ ಕೊಡುಗೆ ನೀಡುತ್ತಿದೆ. ಕಳೆದ…

ತಪಾಸಣೆಗೆ ತಡೆದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನು ಬಾನೆಟ್ ಮೇಲೆ ಹೊತ್ತೊಯ್ದ ಕಾರು

ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಹೊತ್ತೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ರೀತಿ ಕಾರು ಚಲಾಯಿಸಿರುವುದು ಭದ್ರಾವತಿ ನಿವಾಸಿ ಮಿಥುನ್…

ಒಡಿಶಾ ಕರಾವಳಿಯಲ್ಲಿ ಡಾನಾ ಅಬ್ಬರ: ಭಾರಿ ಮಳೆಗೆ ಧರೆಗುರುಳಿದ ಮರಗಳು

ಭುವನೇಶ್ವರ: ಒಡಿಶಾ ಕರಾವಳಿಯಲ್ಲಿ ಗುರುವಾರ ರಾತ್ರಿ ತೀವ್ರ ಚಂಡಮಾರುತ ಉಂಟಾಗಿದೆ. ಇದರಿಂದಾಗಿ ಭೂಕುಸಿತ ಪ್ರಕ್ರಿಯೆ ಆರಂಭಗೊಂಡಿದ್ದು ಶುಕ್ರವಾರ ಬೆಳಗಿನ ಜಾವದವರೆಗೂ ಮುಂದುವರೆದಿತ್ತು ಎಂದು ಭಾರತೀಯ ಹವಾಮಾನ ಇಲಾಖೆ…

ಶಾರುಖ್ ಖಾನ್ ನಟಿಸಿದ 1989ರ ‘ಫೌಜಿ’ ಸೀರಿಯಲ್ ದೂರದರ್ಶನದಲ್ಲಿ ಮರುಪ್ರಸಾರ

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಸಿನಿಜೀವನದ ಮೊದಲ ಪ್ರಮುಖ ಧಾರಾವಾಹಿ ‘ಫೌಜಿ’ 1989 ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಈಗ ಈ ಧಾರಾವಾಹಿಯ ಎಲ್ಲ 13…

ರಾಮಸಾಗರದಲ್ಲಿ  ಮೇಕೆ ಕುರಿಗಳು ಸಿಡಿಲಿಗೆ ಬಲಿ

ತುರುವೇಕೆರೆ : ಸಿಡಿಲು ಬಡಿದು 15 ಕುರಿ ಹಾಗೂ ಮೇಕೆಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಮಾಯಸಂದ್ರ ಹೋಬಳಿ ರಾಮಸಾಗರ…

ಅಭಿವೃದ್ಧಿ ನೆಪದಲ್ಲಿ ಭೂಮಿ ಕಬಳಿಕೆ  ಆರೋಪ :  ರೈತ ಸಂಘದಿಂದ ಪ್ರತಿಭಟನೆ

ಶಿರಾ: ಅಭಿವೃದ್ಧಿ ಮಾಡುವ ನೆಪದಲ್ಲಿ ತಾಲೂಕಿನ ಬಹುತೇಕ ರೈತರ ಜಮೀನುಗಳನ್ನು ರಾಜ್ಯ ಸರ್ಕಾರ ವಶಪಡಿಸಿಕೊಳ್ಳುತ್ತಿದೆ.  ಇದರಿಂದ ರೈತರು ಸಾಲದ ಸುಳಿಯಿಂದ ಹೊರಬರದಂತಾಗಿದೆ. ಕೂಡಲೇ ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುವ…

ಕೆರೆಯಲ್ಲಿ ಸಿಲುಕಿಕೊಂಡ 10 ಮಂದಿ ವಲಸೆ ಕಾರ್ಮಿಕರ ರಕ್ಷಣೆ

ಬ್ಯಾಲ್ಯ : ಬುಧವಾರ ರಾತ್ರಿ ಸುರಿದ ಮಳೆಗೆ ಪುರವರ ಹೋಬಳಿ ಕೋಡಗದಾಲ ಗ್ರಾಮದ ಕೆರೆ ತುಂಬಿ ಕೋಡಿ ಬಿದ್ದಿದೆ.  ಕೋಡಿ ನೀರು ಬ್ಯಾಲ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ…