ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಖೈರು : ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್ ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಮನವಿ

ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ…

ರಾಣಿ ಚೆನ್ನಭೈರಾದೇವಿ ಅಂಚೆ ಚೀಟಿ ಅನಾವರಣಗೊಳಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು.

ಬೆಂಗಳೂರು: “ಮೆಣಸಿನ ರಾಣಿ” ಎಂದೇ ಪ್ರಸಿದ್ಧಳಾದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಂಚೆ ಚೀಟಿ ಬಿಡುಗಡೆ ಮಾಡಿದರು. ರಾಷ್ಟ್ರಪತಿ ಭವನದಲ್ಲಿ…

ತಿರುವನಂತಪುರಂ || ಅ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಜೈ*ಲಿನಿಂದ ಎಸ್ಕೇಪ್..!

ತಿರುವನಂತಪುರಂ: ಅತ್ಯಾಚಾರ ಹಾಗೂ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ…

ಮುಖಕ್ಕೆ ಪರದೆ ಹಾಕಿಕೊಂಡು ‘ಹರಿ ಹರ ವೀರ ಮಲ್ಲು’ ಸಿನಿಮಾ ನೋಡಿದ ಮಹಿಳೆಯರು: ಕಾರಣ..?

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಿನ್ನೆ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ ಸಿನಿಮಾ ಮೊದಲ ದಿನ ಉತ್ತಮ…

ತುಮಕೂರು || ಉಪನ್ಯಾಸಕರ ಕೊರತೆ : 360 ವಿದ್ಯಾರ್ಥಿಗಳಿಗೆ ಕೇವಲ 8 ಮಂದಿ ಬೋಧಕರು.

ತುಮಕೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಶೈಕ್ಷಣಿಕ ನಗರಿ ಎಂದೇ ಪ್ರಸಿದ್ಧ ಪಡೆದಿರುವ ತುಮಕೂರು ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಎದ್ದು ಕಾಣುತ್ತಿದೆ. ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸರ್ಕಾರಿ…

5 ಹುಲಿಗಳ ಸಾ*ವು ಪ್ರಕರಣ : ಪ್ರತಿಕ್ರಿಯೆ ನೀಡುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣ ಕುರಿತು ಪ್ರತಿಕ್ರಿಯಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಅಲ್ಲದೇ, ವನ್ಯಜೀವಿ ಅಭಯಾರಣ್ಯಗಳಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ತೀವ್ರ…

‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ’: ನಟಿ ರಮ್ಯಾ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ ತೂಗುದೀಪ ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್​ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್​…

ಬೆಂಗಳೂರು || ಪತ್ನಿ ಶವದ ಜೊತೆ ಮೂರು ದಿನ ಮನೆಯಲ್ಲಿದ್ದ ಪತಿ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿ ಮೂರು ದಿನಗಳ ಕಾಲ ಶವದ ಜೊತೆ ಕಾಲ ಕಳೆದಿದ್ದ ಆರೋಪಿ ಪತಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ…

Red Alert || ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರವರೆಗೂ ಭಾರಿ ಮಳೆ ಮುನ್ಸೂಚನೆ..!

ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…