ನಾಲ್ಕು ಮರಿಗಳಿಗೆ ಜನ್ಮ ನೀಡಿದ ಹುಲಿ

ಪನ್ನಾ: ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಪಿಟಿಆರ್) ಹುಲಿಯೊಂದು ನಾಲ್ಕು ಮರಿಗಳಿಗೆ ಜನ ನೀಡಿದ್ದು, ಮೀಸಲು ಪ್ರದೇಶದಲ್ಲಿ ದೊಡ್ಡ ಬೆಕ್ಕುಗಳ ಸಂಖ್ಯೆ 90 ಕ್ಕೆ ಏರಿದೆ…

ಆರ್‌ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾ ದಾಳಿ

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್‌ಟಿಓ ಚೆಕ್ ಪೋಸ್ಟ್ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ…

345 ‘ಮೆಡಿಕಲ್ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಬಿಪಿಎಫ್ ವೈದ್ಯಕೀಯ ಅಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಮತ್ತು…

ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ₹575 ಕೋಟಿ ಬಿಡುಗಡೆ: ಸಚಿವ ಕೆ.ಎನ್.ರಾಜಣ್ಣ

ಮಧುಗಿರಿ: ‘ಎತ್ತಿನಹೊಳೆ ಯೋಜನೆಯಲ್ಲಿ ಕೊರಟಗೆರೆ ಮತ್ತು ಮಧುಗಿರಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಾಗಿ ರಾಜ್ಯ ಸರ್ಕಾರ ₹575 ಕೋಟಿ ಬಿಡುಗಡೆ ಮಾಡಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ…

ಆ,ರ,ಸ,ವ,ನ ಈ ಅಕ್ಷರದಿಂದ ನಿಮ್ಮ ಹೇಸರು ಆರಂಭವಾಗುತ್ತಾ..!ಈ ಮೂರು ರಾಶಿಗಳಿಗೆ ಸಕತ್ ಭವಿಷ್ಯವಿದೆ..!

ದಿನಾಂಕ : 08.10.2024 ವಾರ: ಮಂಗಳವಾರ ನಕ್ಷತ್ರ : ಜೇಷ್ಠ ತಿಥಿ : ಪಂಚಮಿ  ಇಂದಿನ ವಿಶೇಷ : ಭಾರತೀಯ ವಾಯಪಡೆ ದಿನ ಅದೃಷ್ಟ ಸಂಖ್ಯೆ :…

KSRTC || 20 ಹೊಸ ಐಷಾರಾಮಿ ಬಸ್‌ ಸೇರ್ಪಡೆ : ಈ ಬಸ್ ನ ಬೆಲೆ ಎಷ್ಟು ಗೊತ್ತಾ..?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಈ ತಿಂಗಳ ಅಂತ್ಯದೊಳಗೆ ಐರಾವತ್ ಕ್ಲಬ್ ಕ್ಲಾಸ್ 2.0 ಮಾದರಿಯ 20 ಹೊಸ ಐಷಾರಾಮಿ ಬಸ್‌ಗಳನ್ನು ಪ್ರತಿ ಬಸ್…

ಕೊಹ್ಲಿ ದಾಖಲೆ ಮುರಿದು ಸಂಚಲನ ಸೃಷ್ಟಿಸಿದ ಪಾಂಡ್ಯ

ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅತ್ಯುತ್ತಮ ಪ್ರದರ್ಶನ ತೋರಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರು ಟೀಂ…

ದ್ವಿಚಕ್ರ – KSRTC ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ತೆಲಂಗಾಣ : ಜಹೀರಾಬಾದ್-ಬೀದರ್ ರಸ್ತೆಯಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನ್ಯಾಲ್ಕಲ್ ಮಂಡಲದ ಗಣೇಶಪುರದ ಬಳಿ ಕೆಎಸ್ಆರ್ಟಿಸಿ ಬಸ್ ದ್ವಿಚಕ್ರ…

34,863 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನೇಮಕಾತಿ…