ಕಳಂಕ ತರಲು ಯತ್ನ : ಅದೇಗೆ ತರರ್ತಾರೆ ನಾನು ನೋಡುವೆ – ಸಿಎಂ ಸವಾಲ್

ಬೆಂಗಳೂರು : ನಾನು ಜಾತಿ ವ್ಯವಸ್ಥೆಯ ವಿರುದ್ಧವಾಗಿರುವ ವ್ಯಕ್ತಿ. ಅದಕ್ಕಾಗಿನೇ ನನಗೆ ಮಸಿ ಬಳಿಯಬೇಕು ಎಂದು ಯತ್ನ ಮಾಡುತ್ತಿದ್ದಾರೆ. ಅದು ಮುಂದೆ ನೋಡೋಣ ಏನಾಗುತ್ತೆ ಅಂತ. ಆದರೆ…

ಜ,ಸ.ಕ,ವ ಈ ಅಕ್ಷರದಿಂದ ನಿಮ್ಮ ಹೇಸರು ಆರಂಭವಾಗುತ್ತಾ..! ಈ ಹೆಸರಿನ ಭವಿಷ್ಯ ಹೇಗಿದೆ ಗೊತ್ತಾ ನೀವೆ ನೋಡಿ ..!

ದಿನಾಂಕ : 07.10.2024 ವಾರ: ಸೋಮವಾರ ನಕ್ಷತ್ರ : ಪಂಚಮಿ ತಿಥಿ : ಅನುರಾಧ ಇಂದಿನ ವಿಶೇಷ : ಉಪಾಂಗ ಲಲಿತ ವ್ರತ ಅದೃಷ್ಟ ಸಂಖ್ಯೆ :…

ತಲೈವಾ ತಮ್ಮ ಅಭಿಮಾನಿಗಳಿಗೆ ಮತ್ತು ಆತ್ಮೀಯರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಸುಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಕಾರಣವೇನಪ್ಪ ಅಂದ್ರೆ, ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿ ಎಂದು ಅಭಿಮಾನಿಗಳು ಮತ್ತು ಆತ್ಮೀಯರು…

ಹೆಬ್ರಿಯಲ್ಲಿ ಮೇಘಸ್ಫೋಟ: ಉಡುಪಿಯಲ್ಲಿ ಭಾರಿ ಮಳೆ, ಪ್ರವಾಹ

ಉಡುಪಿ: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ…

ವರುಣಾರ್ಭಟಕ್ಕೆ ಉತ್ತರ ತತ್ತರ: ಮಳೆಗೆ ಮೂವರ ಬಲಿ

ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ…

ಅಮೆರಿಕದಲ್ಲಿ ಪ್ರಜಾಪ್ರಭುತ್ವ ಕಾಪಾಡಬಲ್ಲ ಏಕೈಕ ಅಭ್ಯರ್ಥಿ ಟ್ರಂಪ್ – ಎಲೋನ್ ಮಸ್ಕ್

ವಾಶಿಂಗ್ಟನ್: ಬಿಲಿಯನೇರ್ ಟೆಕ್ ಉದ್ಯಮಿ ಎಲೋನ್ ಮಸ್ಕ್ ಶನಿವಾರ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಕಾಣಿಸಿಕೊಂಡಿದ್ದು, ಮುಂಬರುವ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್…

ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ವೇಗಿ ಮಯಾಂಕ್ ಯಾದವ್

ಗ್ವಾಲಿಯರ್ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾನುವಾರ ನಡೆದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ಗಳ ಅಮೋಘ ಜಯ ದಾಖಲಿಸಿತು. ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ…

ಶ್ರೀರಂಗಪಟ್ಟಣ || ದಸರಾ ಕುಸ್ತಿ : ಅಖಾಡಕ್ಕಿಳಿದು ಮಹಿಳಾ ಪೈಲ್ವಾನರ ಸೆಣಸಾಟ

ಮಂಡ್ಯ: ದೇಶದೆಲ್ಲೆಡೆ ನಾಡಹಬ್ಬ ದಸರಾದ ಸಂಭ್ರಮ ಕಳೆಗಟ್ಟಿದೆ. ಐಸಿಹಾಸಿಕ ಶ್ರೀರಂಗಪಟ್ಟಣ 4 ದಿನದ ದಸರಾ ಅ.4ಕ್ಕೆ ಆರಂಭಗೊಂಡಿದ್ದು ಇಲ್ಲಿ ಕುಸ್ತಿ ಪ್ರಮುಖ ಆಕರ್ಷಣೆ. ದಸರಾದ ಅಂಗವಾಗಿ ಆಯೋಜನೆ…

Chennai Airshow: 4 ಮಂದಿ ಸಾವು, 250ಕ್ಕೂ ಅಧಿಕ ಮಂದಿ ಅಸ್ವಸ್ಥ

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮದ ವೇಳೆ 4 ಮಂದಿ ಸಾವನ್ನಪ್ಪಿದ್ದು, 250ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಮರೀನಾ ಬೀಚ್‌ನಲ್ಲಿ…

ಮೈದುಂಬಿ ಹರಿಯುತ್ತಿರುವ ಸಕಲೇಶಪುರದ ಮಗಜಹಳ್ಳಿ ‘ಅಬ್ಬಿ’ಜಲಪಾತ

ಮಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೊಂದು ಸುಂದರ ಜಲಪಾತವಿದೆ. ಅದರ…