ಬ್ರಿಟೀಷ್ ನಾಮಫಲಕಗಳ ವಿರುದ್ಧ ಕರವೇ ಸಮರ : ಕನ್ನಡ ಕಡ್ಡಾಯಗೊಳಿಸಲು ಪ್ರತಿಭಟನೆ

ಬೆಳಗಾವಿ : ಆಂಗ್ಲ ಭಾಷಾ ನಾಮಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಮರ ಸಾರಿದ್ದು, ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲನೆ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ…

ತುಮಕೂರು || ಅಚ್ಚರಿ!! ಮಳೆಗಾಗಿ ಬಾಲಕರಿಬ್ಬರಿಗೆ ಮದುವೆ : ಮದುವೆ ಮಾಡಿದ್ದೇ ತಡ ಸುರಿದ ಭರ್ಜರಿ ಮಳೆ

ತುಮಕೂರು:-  ಮಳೆಗಾಗಿ ಪ್ರಾರ್ಥಿಸಿ ಇಬ್ಬರು ಬಾಲಕರಿಗೆ ಮದುವೆ ಮಾಡಿ,  ಜನರಿಗೆ ಭೋಜನ ವ್ಯವಸ್ಥೆ ಮಾಡಿದ ಅಪರೂಪದ ಪ್ರಸಂಗ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಮೃತ್ತೂರು ಹೋಬಳಿ, ಸೊಂಡೇಕೊಪ್ಪ ಗ್ರಾಮದಲ್ಲಿ…

ಕ್ಯಾಬ್ ಚಾಲಕನಿಂದ ಲೈಂಗಿಕ ದೌರ್ಜನ್ಯ : ಸಂತ್ರಸ್ತೆಗೆ 5ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕ್ಯಾಬ್ನ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಗೆ ಪರಿಹಾರವಾಗಿ 5 ಲಕ್ಷ ರೂ ನೀಡುವಂತೆ ಓಲಾ ಕ್ಯಾಬ್ನ ಮಾತೃ ಸಂಸ್ಥೆ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ಗೆ ಹೈಕೋರ್ಟ್…

ಮುಡಾ ನಿವೇಶನ ಪಡೆದಿರುವುದು ಕಾನೂನು ಬಾಹೀರವಲ್ಲ : ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ೧೪ ನಿವೇಶನಗಳನ್ನು ವಾಪಾಸ್ ನೀಡಿರುವ ವಿಚಾರವಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಮುಡಾ ನಿವೇಶನ ಪಡೆದಿರುವುದು…

ಮುಡಾ ಪ್ರಕರಣ || ಮೂಲ ಜಮೀನಿನಲ್ಲಿ ಮಹಜರು ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಸಿಎಂ ಹಾಗೂ ಪತ್ನಿ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಮುಂದುವರೆದಿದ್ದು, ಮೂಲ ಜಮೀನು ಸ್ಥಳಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು…

ಸಿಎಂ ಪತ್ನಿಯ ಪತ್ರ ಕಚೇರಿ ತಲುಪಿದೆ : ಮುಡಾ ಆಯುಕ್ತರು ಹೇಳಿದ್ದೇನು?

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿರುವ 14 ಸೈಟ್ಗಳನ್ನ ಹಿಂತಿರುಗಿಸುವ ಕುರಿತ ಪತ್ರವನ್ನು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ…

ತುಮಕೂರು || ಮಹಾತ್ಮ ಗಾಂಧಿ ಸ್ಮಾರಕ ಭವನದಲ್ಲಿ ಸ್ವಚ್ಛತೆ ಮರೀಚಿಕೆ : ಗಾಂಧಿ ಜಯಂತಿಯಂದು ಮಾತ್ರ ಗಾಂಧಿ ನೆನೆಪು

ಚನ್ನಬಸವ.ಎಂ.ಕಿಟ್ಟದಾಳ್ ತುಮಕೂರು: ನಗರದ ಮಹಾತ್ಮ ಗಾಂಧಿ ಸ್ಮಾರಕ ಭವನ ಅ. ೦2 ಗಾಂಧಿ ಜಯಂತಿಯ ಸಮಯದಲ್ಲಿ ಅಧಿಕಾರಿಗಳ ನೆನಪಿಗೆ ಬರುವಂತಹದ್ದು, ಜೂನಿಯರ್ ಕಾಲೇಜು ಮೈದಾನದಲ್ಲಿರುವ ಈ ಭವನ…

ಬಿಜೆಪಿಗರಿಗೆ ಕೆಲಸ ಇಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದಾರೆ – ಎಸ್ ಟಿ ಸೋಮಶೇಖರ್

ಬೆಂಗಳೂರು : ನಾನು ಉಸ್ತುವಾರಿ ಇದ್ದಾಗ ಸೈಟ್ ಅಲಾಟ್ ಆಗಿದ್ದು. ಸರ್ಕಾರವೇ ಸೈಟ್ ಅಲಾಟ್ ಮಾಡಿದೆ. ಡೆವಲಪ್ಮೆಂಟ್ ಸೈಟ್ ಕೊಡಬೇಕು ಅಂತ ಬಿಜೆಪಿ ಸರ್ಕಾರದಲ್ಲೇ ನಿರ್ಧಾರ ಆಗಿತ್ತು.…

ರಾಜ್ಯತ್ವ ಕಿತ್ತುಕೊಂಡವರಿಗೆ ಪಾಠ ಕಲಿಸಲು ಕೊನೆಯ ಅವಕಾಶ: ಕಾಶ್ಮೀರದ ಜನತೆಗೆ ಖರ್ಗೆ

ನವದೆಹಲಿ: ‘ನಿಮ್ಮಿಂದ ರಾಜ್ಯ ಸ್ಥಾನಮಾನ ಕಿತ್ತುಕೊಂಡವರಿಗೆ ತಕ್ಕ ಪಾಠ ಕಲಿಸಲು ಇದು ಕೊನೆಯ ಅವಕಾಶವಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರದ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು…