ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು- ಕೋಡಿಮಠದ ಸ್ವಾಮೀಜಿ ಭವಿಷ್ಯ

ಧಾರವಾಡ:  ಆಂಧ್ರಪ್ರದೇಶದ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿರೋ ಆರೋಪ ವಿಚಾರವಾಗಿ ನಗರದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಪ್ರತಿಕ್ರಿಯಿಸಿದ್ದು, ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಈಗ ಸ್ಥಳ…

Brand Bengaluru ಪರಿಕಲ್ಪನೆಗೆ ತೀವ್ರ ಹಿನ್ನಡೆ : ಹೈಟೆಕ್ ಪಾರ್ಕಿಂಗ್ ಸಂಕೀರ್ಣ ಬಂದ್’ಗೆ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಬ್ರಾಂಡ್ ಬೆಂಗಳೂರು’ ಪರಿಕಲ್ಪನೆಗೆ ತೀವ್ರ ಹಿನ್ನಡೆಯುಂಟಾಗಿದೆ. ಯೋಜನೆಯ ಅಡಿಯಲ್ಲಿ ಸರ್ಕಾರ ನಿರ್ಮಿಸಿದ್ದ ಹೈಟೆಕ್ ಪಾರ್ಕಿಂಗ್ ಸಂಕೀರ್ಣ ಬಂದ್ ಮಾಡಲು ಗುತ್ತಿಗೆ ಸಂಸ್ಥೆ…

ರೀ ರಿಲೀಸ್ನಲ್ಲೂ ಒಳ್ಳೆ ಗಳಿಕೆ ಮಾಡಿದ ಕನ್ನಡ ಸಿನಿಮಾಗಳು

ಸ್ಯಾಂಡಲ್ವುಡ್ : ಕರ್ನಾಟಕದಲ್ಲಿ ಮತ್ತೆ ಸ್ಟಾರ್ ಸಿನಿಮಾಗಳ ಕೊರತೆ ಕಾಣುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಕಳೆದ ಆಗಸ್ಟ್ ತಿಂಗಳಲ್ಲಿ ದುನಿಯಾ ವಿಜಯ್ ನಟನೆಯ ಭೀಮ ಹಾಗೂ…

ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ

ಬೆಂಗಳೂರು: ಬೀದಿ ನಾಯಿಗಳಿಗೆ ಆಹಾರ ಪೂರೈಕೆಗೆ ಬಿಬಿಎಂಪಿ ಚಿಂತನೆ ಮಾಡಿ ಹೋಟೆಲ್ಗಳಲ್ಲಿ ಉಳಿದ ಆಹಾರ ಬೀದಿನಾಯಿಗಳಿಗೆ ವಿತರಣೆ ಮಾಡಲು ಬಿಬಿಎಂಪಿ ಚಿಂತನೆ ಮಾಡಿದ್ದಾರೆ. ಹಸಿವಿನ ಕಾರಣಕ್ಕೆ ಮನುಷ್ಯರ…

ಇಂದಿನ ನಿಮ್ಮ ಭವಿಷ್ಯ ಹೇಗಿದೆ ಗೊತ್ತಾ..? ಮನಸ್ಸಿನಲ್ಲಿ ಆತಂಕ-ಗಾಬರಿ ಕಾಡುವುದು, ಸ್ನೇಹಿತರಿಂದ ಮೋಸ ಸಾಧ್ಯತೆ ಎಚ್ಚರ..!

ದಿನಾಂಕ : 27.09.2024 ವಾರ: ಶುಕ್ರವಾರ ನಕ್ಷತ್ರ : ಪುಷ್ಯ ತಿಥಿ : ದಶಮಿ ಇಂದಿನ ವಿಶೇಷ : ಭೃಗುದಶಮಿ ಅದೃಷ್ಟ ಸಂಖ್ಯೆ : 3 ಇಂದಿನ…

ಮೋದಿಯವರೇ ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಂಚಲನ ಮೂಡಿಸಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಬಿಜೆಪಿ…

ಭವಿಷ್ಯದಲ್ಲಿ ಕ್ರಾಂತಿಕಾರಿಯಾಗುವ ನಿರೀಕ್ಷೆ: ಸಚಿವ ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು (ಆರ್ಎಎಸ್) ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು…

ಗ್ರಾಮೀಣ ಯುವಕರಿಗೆ ಮಾದರಿ ಪಶುಸಂಗೋಪನೆ

ತಮ್ಮ ಓದಿಗೆ ತಕ್ಕಂತೆ ಕೆಲಸ ಸಿಗದಿರುವ ಈ ಕಾಲದಲ್ಲಿ ಉದ್ಯೋಗವನ್ನು ಹರಸಿ ಗ್ರಾಮೀಣ ಭಾಗದ ರೈತರ ಮಕ್ಕಳು ಪಟ್ಟಣ ಸೇರುತ್ತಿರುವುದನ್ನು ನಾವು ನೋಡಬಹುದು. ಏಕೆಂದರೆ ಅಲ್ಲಿ ಯಾರಿಗೂ…

ಬೆಂಗಳೂರು || ಎನ್ಐಎ ಅಧಿಕಾರಿಗಳಿಂದ ಶಂಕಿತ ಉಗ್ರನ ಬಂಧನ

ಉಗ್ರನೊಬ್ಬನನ್ನು  ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಗ್ರನೊಬ್ಬನನ್ನು ನಿನ್ನೆ ಅಸ್ಸಾಂನ…