ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬಸ್ಥರಿಗೆ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ…

ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿ ತೀರ್ಪು ಪ್ರಕಟಕ್ಕೆ ಕೌಂಟ್ಡೌನ್ ಶುರು

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ಇವತ್ತು ಅಕ್ಷರಶಃ ನಿರ್ಣಾಯಕ ದಿನ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುದನ್ನು ಪ್ರಶ್ನಿಸಿ…

ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾದ ತುಮಕೂರು ವಿವಿ

ತುಮಕೂರು:-  ಗಣೇಶೋತ್ಸವ ಮೆರವಣಿಗೆಯಲ್ಲಿ ಬಲವಂತವಾಗಿ ವಿದ್ಯಾರ್ಥಿಗಳನ್ನ ಕರೆತರಲು ನಿರ್ಬಂಧ ಹೇರಿದ ವಿಚಾರವಾಗಿ ಬಿಜೆಪಿ ಕೆಂಗಣ್ಣಿಗೆ  ತುಮಕೂರು ವಿವಿ ಗುರಿಯಾಗಿದೆ.  ರಾಜ್ಯ ಸರ್ಕಾರದ ನಡೆಗೆ ಬಿಜೆಪಿಯಿಂದ ತೀವ್ರ ಖಂಡನೆ…

ʼ ʼಆತ ಬೇರೆ ಧರ್ಮ..ʼ ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ಸಾಯಿ ಪಲ್ಲವಿ

ನಟಿ ಸಾಯಿ ಪಲ್ಲವಿ ಸಿನಿಮಾಗಳ ಆಯ್ಕೆಯಲ್ಲಿ ತುಂಬಾ ಸೆಲೆಕ್ಟಿವ್. ತನ್ನ ಪಾತ್ರಕ್ಕೆ ಆದ್ಯತೆ ನೀಡಲಾಗಿದೆ ಎಂದರೇ ಮಾತ್ರ ಆ ಸಿನಿಮಾಗೇ ಗ್ರೀನ್‌ ಸಿಗ್ನಲ್‌ ನೀಡುತ್ತಾರೆ.. ಸಾಯಿ ಪಲ್ಲವಿ…

ಹಾಸಿಗೆ ಹಿಡಿದ ಜೂನಿಯರ್‌ ಪುನೀತ್‌ ರಾಜ್‌ಕುಮಾರ್‌! ಎರಡೂ ಕಿಡ್ನಿ ಕಳೆದುಕೊಂಡ ನಟ ಆನಂದ್‌ ಆರ್ಯ ಸ್ಥಿತಿ ಈಗ ಹೇಗಿದೆ?

ಪುನೀತ್‌ ರಾಜ್‌ಕುಮಾರ್‌ ಕಳೆದುಕೊಂಡು ಕರುನಾಡಿನ ಅಭಿಮಾನಿಗಳು ನೋವಿನಲ್ಲಿದ್ದಾರೆ. ಆ ನೋವನ್ನು ಮರೆಸುವ ದೃಷ್ಟಿಯಿಂದ ಜೂನಿಯರ್‌ ಪುನೀತ್‌ ರಾಜ್‌ಕುಮಾರ್‌ಗಳು ಜನರನ್ನು ರಂಜಿಸುತ್ತಿದ್ದಾರೆ. ಪೈಕಿ ಆನಂದ್‌ ಆರ್ಯ ಸಹ ಒಬ್ಬರು.…

ರೇಣುಕಾಸ್ವಾಮಿ ಕೊಲೆ‌ ಪ್ರಕರಣ: ತುಮಕೂರು ಜೈಲಿನಲ್ಲಿದ್ದ ಮೂವರು ಆರೋಪಿಗಳಿಗೆ ಜಾಮೀನು

ತುಮಕೂರು :- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ತುಮಕೂರು ಕಾರಾಗೃಹದಲ್ಲಿದ್ದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳಿಗೆ  ಜಾಮೀನು ಸಿಕ್ಕಿದೆ. ಕೊಲೆ ಪ್ರಕರಣದ ಎ-15ನೇ ಆರೋಪಿ ಕಾರ್ತಿಕ್,…

ALERT : ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡು ಬಂದ್ರೆ ಕ್ಯಾನ್ಸರ್ ಆಗಿರಬಹುದು ಎಚ್ಚರ.!     

ಕ್ಯಾನ್ಸರ್ ಮಾರಕ ಕಾಯಿಲೆಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಇದು ವಿಶ್ವಾದ್ಯಂತ ಸಾವಿನ ಎರಡನೇ ಪ್ರಮುಖ ಕಾರಣವಾಗಿದೆ. ಆದಾಗ್ಯೂ, ಸಾಮಾನ್ಯ ಜನರಲ್ಲಿ ಕ್ಯಾನ್ಸರ್ ರೋಗಲಕ್ಷಣಗಳ ಬಗ್ಗೆ ಅರಿವು…

ಪ್ರಯಾಣಿಕರ ಗಮನಕ್ಕೆ: ಬಾಗಲಕೋಟೆ-ವಿಜಯಪುರ ನಡುವೆ ರೈಲು ಸಂಚಾರ 4 ದಿನ ರದ್ದು

ಹುಬ್ಬಳ್ಳಿ, ಮಂಗಳೂರು ಮತ್ತು ಬೆಂಗಳೂರಿನಿಂದ ಹೊರಡುವ ರೈಲುಗಳು ಬಾಗಲಕೋಟೆಯಲ್ಲಿ ಕೊನೆಯಾಗಲಿವೆ. ಬಾಗಲಕೋಟೆ ಮತ್ತು ವಿಜಯಪುರದ ನಡುವೆ ರೈಲು ಸಂಚಾರ ನಾಲ್ಕು ದಿನಗಳ ಕಾಲ ರದ್ದಾಗಲಿದೆ. ಯಾವ್ಯಾವ ರೈಲುಗಳ…

ಇಂದಿನ ನಿಮ್ಮ ಭವಿಷ್ಯ ಹೇಗಿದೆ ಗೊತ್ತಾ..? ರಾಜಕೀಯ ರಂಗದಲ್ಲಿ ದಾಳ ಉರುಳಿದ್ದೇ ಗೊತ್ತಾಗಲ್ಲ..! ಈ ದೇವರನ್ನು ಪೂಜಿಸಿದರೆ ಯಶಸ್ಸು ಖಂಡಿತ..!

ದಿನಾOಕ : 24.09.2024 ವಾರ: ಮಂಗಳವಾರ ನಕ್ಷತ್ರ : ಸಪ್ತಮಿ ತಿಥಿ : ಭೃಗು ಶಿರ ಇಂದಿನ ವಿಶೇಷ : ವ್ಯತಿಪಾತ ಮಹಾಲಯ  ಅದೃಷ್ಟ ಸಂಖ್ಯೆ :…

ಚೆನ್ನೈ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

ಮುಂಬೈ: ಚೆನ್ನೈ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 22 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.…