ಬೆಳೆ ಸಮೀಕ್ಷೆ ನಡೆಸುವ ವೇಳೆ ಮಾರಣಾಂತಿಕ ಹಲ್ಲೆ

ದೊಡ್ಡಬಳ್ಳಾಪುರ : ನಗರ  ಗ್ರಾಮ ಲೆಕ್ಕಾಧಿಕಾರಿ  ಬೆಳೆ ಸಮೀಕ್ಷೆ.ನಡೆಸುವ ವೇಳೆ.  ರೈತರ ಸಂಬOಧಿಯೊಬ್ಬರು  ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ.   ನಗರಸಭೆಯ 7ವಾರ್ಡ   ಖಾಸ್‌ಬಾಗ್ ಬಳಿ ಘಟನೆ…

ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ದಾಬಸ್‌ಪೇಟೆ : ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ48ರ ತುಮಕೂರು-ಬೆಂಗಳೂರು ರಸ್ತೆಯ ಟಿ.ಬೇಗೂರು ಸಮೀಪದ ಸಿದ್ದಾರ್ಥ…

ಐಟಿ ತಿದ್ದುಪಡಿ ರದ್ದು ಮಾಡಿದ ಬಾಂಬೆ ಹೈಕೋರ್ಟ್

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ ವಿರೋಧಿ ಸುಳ್ಳು ಸುದ್ದಿಗಳ ಪತ್ತೆಗಾಗಿ ರೂಪಿಸಿದ್ದ ಮಾಹಿತಿ ತಂತ್ರಜ್ಞಾನ (ಐಟಿ) ತಿದ್ದುಪಡಿ ನಿಯಮಗಳನ್ನು ಅಸಾಂವಿಧಾನಿಕ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ನಿಯಮಗಳನ್ನು…

ಅವಮಾನಕರ ಆರೋಪ :  ಸಿಬಿಐಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: 2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳು ಮುಗಿದ ನಂತರ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬAಧಿಸಿದ ಪ್ರಕರಣಗಳನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ನ್ಯಾಯಾಲಯಗಳ ವಿರುದ್ಧ…

ಬೆಂಗಳೂರು || 30 ಕೋಟಿ ರೂಪಾಯಿ ಪಾಂಡ ಡಾಗ್ ಪ್ರದರ್ಶನ

ಬೆಂಗಳೂರು : ಸ್ವಾತಂತ್ರ್ಯ ಪೂರ್ವದಲ್ಲಿ ಸಮರ್ಪಕ ವೈದ್ಯಕೀಯ ಚಿಕಿತ್ಯೆ ಲಭ್ಯವಿರಲಿಲ್ಲ, ಆಧುನಿಕ ವೈದ್ಯ ಪದ್ದತಿಯಿಂದ ಮನುಷ್ಯರ ಜೀವಿತ ಅವಧಿ ಹೆಚ್ಚಳ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ಕಾಡಿನೊಳಗೆ ದಂಪತಿಗಳ ಆತ್ಮಹತ್ಯೆ

ಬೆಳ್ತಂಗಡಿ (ದಕ್ಷಿಣ ಕನ್ನಡ) : ದಂಪತಿಗಳಿಬ್ಬರು ಕಾಡಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ…

11 ವರ್ಷದ ಬಾಲಕನಿಗೆ ಹೃದಯಘಾತ.

ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವವರು ಹೆಚ್ಚು. ಇನ್ನು ಹಾಸನದಲ್ಲಿ ಹೃದಯಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಆಲೂರು ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ.…

ಕೆಲ ದಿನಗಳ ಕಾಲ ಲೈವ್ ಸ್ಟ್ರೀಮಿಂಗ್ ನಿಲ್ಲಿಸಿ :  ವಕೀಲರ ಮನವಿ

ಬೆಂಗಳೂರು: ಕೆಲವು ದಿನಗಳ ಕಾಲ ನ್ಯಾಯಾಲಯದ ಕಥನಗಳನ್ನು ನೇರ ಪ್ರಸಾರ ಮಾಡಲು ಅವಕಾಶ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಅವರಿಗೆ ಬೆಂಗಳೂರಿನ…

ತಿರುಪತಿ ಲಡ್ಡು ವಿವಾದ: ಇಡಿ ಕ್ಷೇತ್ರ ಗೋ ಮೂತ್ರದ ಶುದ್ಧೀಕರಣ ಆಗಲಿ ಮುತಾಲಿಕ್

ಧಾರವಾಡ:  ಆಂದ್ರಪ್ರದೇಶದ ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ’ ಆರೋಪ ಸದ್ಯ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ…

ರಾಷ್ಟ್ರೀಯ ಪೋಷಣ ಮಾಸಾಚರಣೆ ಹಾಗೂ ಅಣಬೆ ಕೃಷಿ ಕುರಿತು ಕೌಶಲ್ಯಾಭಿವೃದ್ಧಿ  ತರಬೇತಿ

ತುಮಕೂರು:  ಕೃಷಿ ವಿಶ್ವವಿದ್ಯಾಲಯ ಬೆಂಗಳೂರು , ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿ, ತಿಪಟೂರು ತಾಲೂಕು, ತುಮಕೂರು ಜಿಲ್ಲೆ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ  ಇಲಾಖೆ, ಇವರ…