ದಸರಾ ಉದ್ಘಾಟನೆಯನ್ನು ಸಿದ್ದರಾಮಯ್ಯ Banu Mushtaq ಅವರಿಂದ ಮಾಡಿಸುವುದು ಈ ಅರ್ಚಕನಿಗೆ ಇಷ್ಟವಿಲ್ಲ.?
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಮಾಡಿರುವ ವೃತ್ತಿಯಲ್ಲಿ ಅರ್ಚಕನಾಗಿರುವ ವ್ಯಕ್ತಿಯೊಬ್ಬನ ವಿರುದ್ಧ ಕೆಪಿಸಿಸಿ ಮೈಸೂರು ಘಟಕವು ಮೈಸೂರು ಪೊಲೀಸ್ ಕಮೀಷನರ್ ಅವರಿಗೆ…
