ಪೇಂಟ್ ತರಲು ಬಂದ ವ್ಯಕ್ತಿ ಅಂಗಡಿಯಲ್ಲೇ ಕುಸಿದು ಸಾ*ವು! CCTVಯಲ್ಲಿ ಸೆರೆಯಾದ ಹೃದಯವಿದ್ರಾವಕ ಕ್ಷಣ.

ಮಂಡ್ಯ : ಪೈಂಟ್ ತರಲೆಂದು ಅಂಗಡಿಗೆ ಹೋದ ವ್ಯಕ್ತಿ ಹೃದಯಾಘಾತಕ್ಕೆ ಒಳಗಾಗಿ ಏಕಾಏಕಿ ಕುಸಿದುಬಿದ್ದು ಅಸುನೀಗಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ನಡೆದಿದೆ. ಹುಲ್ಲಾಗಾಲ ಗ್ರಾಮದ…

ರೈಲಿನೊಳಗೆ ಎಲೆಕ್ಟ್ರಿಕ್ ಕೆಟಲ್‌ನಲ್ಲಿ ಮ್ಯಾಗಿ–ಚಹಾ ಬೇಯಿಸಿದ ಮಹಿಳೆ: ರೈಲ್ವೆ ಇಲಾಖೆಯಿಂದ ಕಠಿಣ ಎಚ್ಚರಿಕೆ.

ಮುಂಬೈ: ಭಾರತೀಯ ಎಕ್ಸ್​​ಪ್ರೆಸ್ ರೈಲಿನ ಎಸಿ ಕೋಚ್‌ನೊಳಗೆ ವಿದ್ಯುತ್ ಕೆಟಲ್ ಬಳಸಿ ಮ್ಯಾಗಿ ಬೇಯಿಸಿದ್ದಾರೆ. ಮಹಾರಾಷ್ಟ್ರ ರೈಲಿನಲ್ಲಿ ಈ ಘಟನೆ ನಡೆದಿದೆ. ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು…

ಅನಾಥ ಶವವನ್ನು ಕಸದ ಟ್ರಾಲಿಯಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋದ ಪುರಸಭೆ ಸಿಬ್ಬಂದಿ!

ಪಂಜಾಬ್: ಕೆಲವರು ಯಾರೂ ಇಲ್ಲದೆ ಅನಾಥರಾಗುತ್ತಾರೆ ಇನ್ನೂ ಕೆಲವರು ಎಲ್ಲರೂ ಇದ್ದೂ ಕೂಡ ಅನಾಥರಾಗುತ್ತಾರೆ. ವ್ಯಕ್ತಿಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಸಂಬಂಧಿಕರು ಯಾರಾದರೂ ಇದ್ದಾರೋ ಇಲ್ಲವೋ…

 “ಸ್ಮಶಾನದಲ್ಲಿ ತ್ಯಾಜ್ಯ ಸುರಿಸಿದ ಪಂಜಾಯತ್‌ — ಕಚೇರಿ ಮುಂದೆ ಕಸ ಸುರಿದು ಪ್ರತಿಭಟನೆ!”

ನೆಲಮಂಗಲ: ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಬೆಂಗಳೂರಲ್ಲಿ ಜಿಬಿಎ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಮುಂದೆ ಲೋಡ್​​ಗಟ್ಟಲೆ ಕಸ ತಂದು ಸುರಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಜೊತೆಗೆ…

 “ಈ ಏರಿಯಾ ಡಾನ್ ನಾನು!” — ಕಾರು ಅಡ್ಡಗಟ್ಟಿ ಗೂಳಿಯ ದಾದಾಗಿರಿ; ಪುಣೆ.

ಪ್ರಾಣಿಗಳು ಅಷ್ಟಾಗಿ ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ಕೆಲವೊಂದು ಬಾರಿ ಬೀದಿ ನಾಯಿಗಳು, ಬೀಡಾಡಿ ದನ, ಎತ್ತುಗಳು ಮನುಷ್ಯರ ಮೇಲೆ ದಾಳಿ ಮಾಡುತ್ತವೆ. ಇಲ್ಲೊಂದು ಅಂತಹದ್ದೇ ಘಟನೆಯೊಂದು…

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ದಾಳಿಯ ಶಾಕ್ ,ಇದು ಅಪ*ತವಲ್ಲ, ಉದ್ದೇಶಪೂರ್ವಕ ಡಿಕ್ಕಿ!

ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ವೈರಲ್​​ ಆಗಿರುವ ವಿಡಿಯೋ ಸಿಸಿಟಿವಿ ದೃಶ್ಯವಾಗಿದೆ.…

 “ಬೈಯಪ್ಪನಹಳ್ಳಿ ಫ್ಲೈಓವರ್ ಬಳಿ ರಾಂಗ್ ಸೈಡ್ ಚಾಲನೆ: ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಮಹಿಳೆ.

ಬೆಂಗಳೂರು: ಬೆಂಗಳೂರಿನಲ್ಲಿ ವಾಹನಗಳು ರಸ್ತೆ ಇಳಿದ್ರೆ ಸಾಕು, ಒಂದಲ್ಲ ಒಂದು ಸಮಸ್ಯೆ ಉದ್ಭವಿಸುತ್ತದೆ. ಒಂದು ಟ್ರಾಫಿಕ್ ಸಮಸ್ಯೆ, ಮತ್ತೊಂದು ಅಪಘಾತ, ಇದು ಬೆಂಗಳೂರಿನಲ್ಲಿ ಸರ್ವೆ ಸಾಮಾನ್ಯವಾಗಿದೆ. ಇದೀಗ ಬೈಯಪ್ಪನಹಳ್ಳಿ…

ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡ ಅನಿರುದ್ಧ್ ರವಿಚಂದರ್.

ಅನಿರುದ್ಧ್ ರವಿಚಂದರ್ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ಬೇಡಿಕೆಯ ಸಂಗೀತ ನಿರ್ದೇಶಕ. ‘ವಿಕ್ರಂ’, ‘ಜೈಲರ್’, ‘ಲಿಯೋ’, ‘ಜವಾನ್’ ಇನ್ನೂ ಹಲವಾರು ಸಿನಿಮಾಗಳಿಗೆ ಅನಿರುದ್ಧ್ ನೀಡಿರುವ ಸಂಗೀತ ಭಾರಿ…

ಚೀನಾದ 1500 ವರ್ಷ ಹಳೆಯ ಯೋಂಗ್ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ.

ಚೀನಾ: ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ…

ಉದ್ಘಾಟನೆಗೊಂಡ ಕೆಲ ತಿಂಗಳಲ್ಲೇ ಕುಸಿದೇ ಬಿಡ್ತು ಚೀನಾದ ಬೃಹತ್ ಹಾಂಗ್‌ಕ್ವಿ ಸೇತುವೆ.

ಚೀನಾ: ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಬೃಹತ್ ಹಾಂಗ್‌ಕ್ವಿ ಸೇತುವೆಯ ಒಂದು ಭಾಗ ಮಂಗಳವಾರ ನೋಡನೋಡುತ್ತಿದ್ದಂತೆ ಕುಸಿದು ಬಿದ್ದಿದೆ. ಮಧ್ಯ ಚೀನಾವನ್ನು ಟಿಬೆಟ್‌ಗೆ ಸಂಪರ್ಕಿಸುವ ರಾಷ್ಟ್ರೀಯ…