ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: Actress Ramya.
ನಟಿ ರಮ್ಯಾ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ನಟಿ ರಮ್ಯಾ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ನ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಸಿನಿಮಾ ನಟಿಯರಿಗಾಗಿ ಮಾಡಲಾಗುತ್ತಿರುವ ಕ್ರಿಕೆಟ್ ಟೂರ್ನಿಮೆಂಟ್ ಇದಾಗಿದೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿ ಆಗಿದ್ದ ನಟಿ…
ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ನಿರಂತರವಾಗಿ ಪಾರ್ಟಿ, ಮೋಜು-ಮಸ್ತಿಗಳು ನಡೆಯುತ್ತಲೇ ಇರುತ್ತವೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್ಗನ್ನು ಬುಕ್ ಮಾಡುವ ಪಾರ್ಟಿ ಆಯೋಜಕರು, ಬರ್ತ್ ಡೇ, ಎಂಗೇಜ್ಮೆಂಟ್,…
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಒಂದು ವಾರಗಳ ಕಾಲ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ…
ತುಮಕೂರು:- ತುಮಕೂರು ವಿಶ್ವವಿದ್ಯಾನಿಲಯವು ತನ್ನ 18ನೇ ಘಟಿಕೋತ್ಸವದಲ್ಲಿ ಪ್ರಜಾಪ್ರಗತಿ ಪತ್ರಿಕೆ ಮತ್ತು ಪ್ರಗತಿ ಟಿ.ವಿ. ಸಂಪಾದಕರಾಗಿರುವ ಎಸ್. ನಾಗಣ್ಣ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಇದೇ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ಸಂಯೋಜನೆ ಮಾಡುತ್ತಾರೆ ಎನ್ನಲಾಗಿದೆ. ಮೊದಲು ರವಿ ಬಸ್ರೂರು ಅವರ ಹೆಸರು ಘೋಷಣೆಯಾಗಿತ್ತು. ಆದರೆ ಈಗ…
ಆನೇಕಲ್: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಆಟೋಗಳ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 12 ಕಾರುಗಳು 8…
ಹೆಡಿಂಗ್ಲೆಯಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದ್ದ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾ ತಿರುಗೇಟು ನೀಡಿದೆ. ಅದು ಕೂಡ ಬರೋಬ್ಬರಿ 336 ರನ್ಗಳ ಅಮೋಘ ಗೆಲುವು ದಾಖಲಿಸುವ ಮೂಲಕ.…
ದೀಪಿಕಾ ಪಡುಕೋಣೆ ಅವರು ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡುವ ಬಗ್ಗೆ ಹೇಳಿದ್ದರು.ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಸ್ಯಾಂಡಲ್ವುಡ್ ಮತ್ತು ಬಾಲಿವುಡ್ ಚಿತ್ರರಂಗದ ಕೆಲಸದ…
ಬೆಂಗಳೂರು: ಬೆಂಗಳೂರು ಜನರ ಜೀವನಾಡಿಯಾಗಿರುವ ಲಕ್ಷಾಂತರ ಮಂದಿ ನಿತ್ಯ ಸಂಚರಿಸುವ ಬಿಎಂಟಿಸಿ ಬಸ್ ಪ್ರಯಾಣಿಕರಿಗಾಗಿ ಹೊಸ ಮಾರ್ಗಗಳಲ್ಲಿ ಸೇವೆ ಆರಂಭಿಸಿದೆ. ಈ ಹಿಂದೆ ಬಿಂಟಿಸಿ, ಎಲೆಕ್ಟ್ರಾನಿಕ್ ಸಿಟಿ…
ದೇವನಹಳ್ಳಿ : ದೇವನಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪರ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಪ್ರಕಾಶ್ ರೈ ಇದೀಗ ಸಚಿವ ಎಂಬಿ ಪಾಟೀಲ್ಗೆ ತೀಕ್ಷ್ಣವಾದ ತಿರುಗೇಟು ನೀಡಿದ್ದಾರೆ.…