ವರದಕ್ಷಿಣೆ ಕಿರುಕುಳ ತಾಳಲಾರದೆ ಮಗಳೊಂದಿಗೆ ಬೆ*ಕಿ ಹಚ್ಚಿಕೊಂಡು ಆತ್ಮಹ*. | Suicide.
ಜೋಧ್ಪುರ್: ವರದಕ್ಷಿಣೆ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಮಹಿಳೆ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದರು.…
