Vishnuvardhan ಸಮಾಧಿ ನೆಲಸಮ: ನಿಜಕ್ಕೂ ಆ ಜಾಗ ಯಾರದ್ದು? ಅದರ ಇತಿಹಾಸವೇನು?
ಬೆಂಗಳೂರು: ವಿಷ್ಣುವರ್ಧನ್ ಪುಣ್ಯಭೂಮಿಯನ್ನು ಬಾಲಣ್ಣ ಕುಟುಂಬದ ಸದಸ್ಯರು ನೆಲಸಮಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಮೇರು ನಟನ ಸಮಾಧಿ ನೆಲಸಮವಾಗಿರುವುದು ಚಿತ್ರರಂಗಕ್ಕೆ ಆಘಾತ ತಂದಿದೆ. ವಿಷ್ಣುವರ್ಧನ್ ಅಭಿಮಾನಿಗಳು ಸಹ ಈ ಬಗ್ಗೆ…