ನಾವು ಧರ್ಮಸ್ಥಳದೊಂದಿಗಿದ್ದೇವೆ ಸ್ಲೋಗನ್ ಹಾಕ್ಕೊಂಡು 200 ಕಾರುಗಳಲ್ಲಿ ಮಂಜುನಾಥನ ಸನ್ನಿಧಿಗೆ ಹೋಗುತ್ತಿದ್ದೇವೆ: Vishwanath
ಚಿಕ್ಕಬಳ್ಳಾಪುರ: ಧರ್ಮಸ್ಥಳ ಒಂದು ಶ್ರದ್ಧಾಕೇಂದ್ರ, ಮಂಜುನಾಥ ಸ್ವಾಮಿಯನ್ನು ಅಸಂಖ್ಯಾತ ಹಿಂದೂಗಳು ಆರಾಧಿಸುತ್ತಾರೆ, ಯಾರೋ ಒಬ್ಬರು ಶವಗಳನ್ನು ಹೂತಿದ್ದಾಗಿ ಹೇಳಿದ ಬಳಿಕ ಎಸ್ಐಟಿ ರಚನೆಯಾಗಿ ತನಿಖೆ ಶುರುವಾಗಿದೆ ಅದಕ್ಕೆ ತಮ್ಮ…