ಎಲೋನ್ ಮಸ್ಕ್, ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಟೆಸ್ಲಾ ಮಾಲೀಕ ಎಲೋನ್ ಮಸ್ಕ್ ಮತ್ತು ಭಾರತೀಯ ಮೂಲದ ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕದ ಹೊಸ ಸರ್ಕಾರದ ಭಾಗವಾಗಲಿದ್ದಾರೆ.…