ಬೆಂಗಳೂರು || ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿ ಪ್ರಕಟ: ತುಷಾರ್ ಗಿರಿ ನಾಥ್.

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…