ಪ್ರಭಾವಿ ನಾಯಕ ಸೇರಿ 7 ಮಂದಿ ವಿರುದ್ಧ CID ಚಾರ್ಜ್‌ಶೀಟ್.

ಆಳಂದ ಮತಗಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿ. ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಆರೋಪ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಭಾವಿ ನಾಯಕನ ಪಾತ್ರ ಸಿಐಡಿ ತನಿಖೆಯಲ್ಲಿ…