VSSC ಇಂಟರ್ನ್‌ಶಿಪ್ 2026: ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ.

ISRO ಅಂಗ ಸಂಸ್ಥೆಯಲ್ಲಿ ಬಿಇ, ಎಂಟೆಕ್, ಎಂಎಸ್ಸಿ, ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಆಹ್ವಾನ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು…