ಯಾವ ಸಮಯದಲ್ಲಿ ವಾಕಿಂಗ್ ಮಾಡಿದರೆ ಉತ್ತಮ? || Walking

ವಾಕಿಂಗ್ ಅತ್ಯಂತ ಸರಳ ಮತ್ತು ಪರಿಣಾಮಕಾರಿ ವ್ಯಾಯಾಮಗಳಲ್ಲಿ ಒಂದಾಗಿದೆ. ಪ್ರತಿನಿತ್ಯ ವಾಕಿಂಗ್ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದಕ್ಕಾಗಿ ಇಂದಿನ ದಿನಗಳಲ್ಲಿ ಹಲವರು ಬೆಳಗ್ಗೆ, ಸಂಜೆ ಮತ್ತು…