ಸರ್ಕಾರಿನೌಕರರಿಗೆ ಸರ್ಕಾರದಿಂದ ಖಡಕ್ ವಾರ್ನಿಂಗ್: ಈ ನಿಯಮ ಪಾಲನೆ ಕಡ್ಡಾಯ!

ಕರ್ನಾಟಕ: ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆಯನ್ನು ಕೊಟ್ಟಿದೆ. ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಹಾಗೂ ಸರ್ಕಾರಿ ನೌಕರರ ಕಾರ್ಯ ವೈಖರಿಯ ಬಗ್ಗೆ ಹದ್ದಿನ…