ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಓಕ್ರಾ ವಾಟರ್ ಕುಡಿಯುವ ಅಭ್ಯಾಸ ಇದ್ಯಾ? ಹಾಗಿದ್ರೆ ಈ ವಿಷಯ ತಿಳಿದುಕೊಳ್ಳಿ.
ಬೆಂಡೆಕಾಯಿ ನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಇದು ಮಧುಮೇಹದ ಅಪಾಯಗಳಿಂದ ರಕ್ಷಿಸುತ್ತದೆ. ಬೆಂಡೆಕಾಯಿ ನೀರಿನಲ್ಲಿ ವಿಟಮಿನ್ ಸಿ ಇದ್ದು, ಇದು ರೋಗ ನಿರೋಧಕ ಶಕ್ತಿಯನ್ನು…
