ಊಟ ಮಾಡಿದ ತಕ್ಷಣ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಾನಿ.

ಜೀರ್ಣಕ್ರಿಯೆ ದುರ್ಬಲಗೊಳ್ಳುವುದು, ಹೊಟ್ಟೆ ಉಬ್ಬುವುದು ಮತ್ತು ತೂಕ ಹೆಚ್ಚಾಗುವುದು ಸಾಧ್ಯ. ನಮ್ಮ ದೇಹಕ್ಕೆ ನೀರು ಬಹಳ ಮುಖ್ಯ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮತ್ತು ಸರಿಯಾದ ಪ್ರಮಾಣದಲ್ಲಿ…