ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಮಹತ್ವದ ಗೆಲುವು, ತಮಿಳುನಾಡಿನ ಅರ್ಜಿ ವಜಾ.
ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು…
