ಪೆನ್ನಾರ್ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಹಿನ್ನಡೆ.
ತಮಿಳುನಾಡು ವಾದಕ್ಕೆ ಆದೇಶ, 1 ತಿಂಗಳಲ್ಲಿ ನ್ಯಾಯಾಧೀಕರಣ ರಚನೆ. ನವದೆಹಲಿ: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ…
