ವಯನಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ರೂ. ವಿಶೇಷ ಅನುದಾನ: ‘ಕೇರಳ ಸಿಎಂ ಸಿದ್ದರಾಮಯ್ಯ’ ಎಂದು ಅಶೋಕ್ ವ್ಯಂಗ್ಯ.
ಬೆಂಗಳೂರು : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ಘೋಷಣೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರತಿಪಕ್ಷ…
