ಕರ್ನಾಟಕದಲ್ಲಿ ಮುಂದಿನ ವಾರ ಮಳೆ.

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿ ಬಹುತೇಕ ಕಡೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ…

ಇಂದು ಬೆಂಗಳೂರು–ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯ ಸಾಧ್ಯತೆ

ಬೆಂಗಳೂರು : ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳು ಸೇರಿದಂತೆ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ…

ರಾಜ್ಯದಲ್ಲಿ ಸಾಧಾರಣ ಮಳೆಯ ಮುನ್ಸೂಚನೆ, ಕೆಲವು ಜಿಲ್ಲೆಗಳಲ್ಲಿ ಒಣ ಹವೆಯ ಅಲೆ ಮುಂದುವರಿಕೆ.

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ…

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! – ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಮಾಹಿತಿ.

ಬೆಂಗಳೂರು: ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.…

ಕರ್ನಾಟಕದ ಯಾವ ಜಿಲ್ಲೆಗಳಿಗೆ ಎಚ್ಚರಿಕೆ? ಹವಾಮಾನ ತಜ್ಞರ ಮುನ್ಸೂಚನೆ.

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೊಂತಾ ಚಂಡಮಾರುತವು ಹಲವಾರು ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಿದೆ. ಕರ್ನಾಟಕ ಹವಾಮಾನ ಇಲಾಖೆಯ ತಜ್ಞ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಈ ಚಂಡಮಾರುತವು…

ಮೊಂತಾ ಚಂಡಮಾರುತ ಎಫೆಕ್ಟ್: ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.

ದೆಹಲಿ: ಮೊಂತಾ ಚಂಡಮಾರುತ ನಾಳೆ ಆಂಧ್ರದ ತೀರಕ್ಕೆ ಅಪ್ಪಳಿಸಲಿದ್ದು, ಭಾರಿ ಮಳೆಯ ಎಚ್ಚರಿಕೆ ಹಿನ್ನಲೆ ಆಂಧ್ರ ಪ್ರದೇಶದ 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕಾಕಿನಾಡ ಬಳಿಯ ಮಚಲಿಪಟ್ಟಣಂ…

ಒಡಿಶಾಗೆ ರೆಡ್ ಅಲರ್ಟ್ – ಕರ್ನಾಟಕಕ್ಕೂ ಮಳೆ ಎಚ್ಚರಿಕೆ!

 ನವದೆಹಲಿ: ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.…

24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ.

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ ನಾಳೆ ಮಳೆಯಾಗಲಿದ್ದು, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ…

ಇಂದು ರಾಜ್ಯದ 20+ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ವರುಣಾರ್ಭಟ ಇರಲಿದೆ. 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ…

ಬೆಂಗಳೂರು ಧಾರಾಕಾರ ಮಳೆ: ಹಲವು ರಸ್ತೆ ಜಲಾವೃತ, ಸಂಚಾರ ನಿಧಾನ!

ಬೆಂಗಳೂರು:  ಕಳೆದ ರಾತ್ರಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದ್ದು, ಹಲವೆಡೆ ನೀರು ನಿಂತಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ. ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಸಾಗರ್ ಜಂಕ್ಷನ್,…