ನವದೆಹಲಿ || ಬಿಸಿಲಿಗೆ ಉತ್ತರ ಭಾರತ ತತ್ತರ: ತಾಪಮಾನ 40-43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸಾಧ್ಯತೆ

ನವದೆಹಲಿ: ಗುಜರಾತ್ ಮತ್ತು ಒಡಿಶಾದಲ್ಲಿ ಒಂದು ವಾರದ ತೀವ್ರ ತಾಪಮಾನದ ನಂತರ ಬಿಸಿಗಾಳಿ ಉತ್ತರ ಭಾರತಕ್ಕೂ ಕಾಲಿಟ್ಟಿದ್ದು ತಾಪಮಾನವು 40-43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ನಿರೀಕ್ಷೆ ಇದೆ.…

ಬೆಂಗಳೂರು || ಬೆಳಗ್ಗೆಯೇ ಬೆಂಗಳೂರಲ್ಲಿ ತುಂತುರು ಮಳೆ; ಕೆಲ ಗಂಟೆಗಳಲ್ಲೇ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಬಿಸಿಲ ಬೇಗೆಗೆ ಕಾದು ಹೋಗಿರುವ ಸಿಲಿಕಾನ್ ಸಿಟಿಗೆ ಮಳೆರಾಯ ಬೆಳಗ್ಗೆಯೇ ತಂಪೆರೆದಿದ್ದಾನೆ. ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಭರ್ಜರಿ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ…

ಬೆಂಗಳೂರು || ಕರ್ನಾಟಕ ಸೇರಿದಂತೆ ಭಾರತ ಹಲವೆಡೆ ಇಂದಿನಿಂದ ಭಾರೀ ಮಳೆ: ಬೆಂಗಳೂರು ಕೂಲ್ ಕೂಲ್

ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆಯನ್ನು ಐಎಮಡಿ ನೀಡಿದೆ.…

ಬೆಂಗಳೂರು || ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ:  ಏಪ್ರಿಲ್ 3ರಿಂದ ಭಾರೀ ಮಳೆ

ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳು ಮಳೆಯ ವಾತಾವರಣವಿರುವ ಸಾಧ್ಯತೆ ಇದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್ 3ರಿಂದ ರಾಜ್ಯದ…

ಬೆಂಗಳೂರಿನ || ಮುಂದಿನ ಮೂರು ದಿನ ಗುಡುಗು ಸಹಿತ ಭಾರೀ ಮಳೆ! ಮುನ್ಸೂಚನೆ

ಬೆಂಗಳೂರಿನ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದಿದ್ದ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳ ಜನರ ಜೀವನ ಸ್ಥಿತಿ ಸಹಜ ಸ್ಥಿತಿಯತ್ತ ಬಂದ ಬೆನ್ನಲ್ಲೆ ಮತ್ತೆ ಭಾರೀ ಮಳೆ…

ಬೆಂಗಳೂರು || ಹವಾಮಾನ ವೈಪರಿತ್ಯ! ಮಾರ್ಚ್ 23ರಂದು ವ್ಯಾಪಕ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರಿನಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಶುರುವಾಗಿದೆ. ಉಳಿದ ಭಾಗದಲ್ಲಿ ಉಷ್ಣ ಅಲೆ ಕಂಡು ಬರುತ್ತಿದೆ. ಸದ್ಯದ…

ಬೆಂಗಳೂರು || ಕರ್ನಾಟಕದಲ್ಲಿ ಮಳೆ, ಈ ಭಾಗದಲ್ಲಿ ಶಾಖ ಅಲೆಯ ಎಚ್ಚರಿಕೆ!

ಬೆಂಗಳೂರು: ರಾಜ್ಯದಲ್ಲಿ ಏಕಕಾಲಕ್ಕೆ ಮಳೆ ಹಾಗೂ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ಕೊಟ್ಟಿದೆ. ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.…

ಬೆಂಗಳೂರು || ನಗರದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ, ಮುಂದಿನ 10 ದಿನ ಹೇಗಿರಲಿವೆ? ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರು ತಾಪಮಾನಕ್ಕೆ ಕೆಂಡದಂತೆ ಕಾಯುತ್ತಿದೆ. ವಾಡಿಕೆ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ನಗರದಲ್ಲಿ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ತಾಪಮಾನವು ನಿರೀಕ್ಷಿತ ಮಟ್ಟಕ್ಕಿಂತ…

ಬೆಂಗಳೂರು || ಈ ಬಾರಿಯ ಬೇಸಿಗೆಯಲ್ಲಿ ಕಾದ ಕೆಂಡವಾಗಲಿದೆ ಬೆಂಗಳೂರು! ಎಷ್ಟಿರುತ್ತೆ ತಾಪಮಾನ?

ಬೆಂಗಳೂರು: ಬೆಂಗಳೂರಿನಾದ್ಯಂತ ಒಣಹವೆಯ ಕಾವು ಏರತೊಡಗಿದೆ. ಫೆಬ್ರವರಿ ಆರಂಭದಲ್ಲೇ ಹೀಗಾದರೆ, ಮುಂದಿನ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಪರಿಸ್ಥಿತಿ ಇನ್ನೂ ಹದಗೆಡುವ ಸಾಧ್ಯತೆ ಇದೆ. ಅಂದರೆ ಉಷ್ಣ…

ರಾಜ್ಯದೆಲ್ಲೆಡೆ ಫೆ.14ರ ವರೆಗೂ ಗರಿಷ್ಠ ಉಷ್ಣಾಂಶ ದಾಖಲು ಸಾಧ್ಯತೆ

ಚಳಿಗಾಲದ ಹೊತ್ತಲ್ಲಿ ರಾಜ್ಯದಾದ್ಯಂತ ಫೆ.14ರ ವರೆಗೆ ಒಣಹವೆ ಇರಲಿದೆ. ದಿನೇ ದಿನೇ ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಎರಡು ದಿನಗಳಿಂದ…