ತಿರುಪತಿ || ಇದ್ದಕ್ಕಿದ್ದಂತೆ ಅಟ್ಯಾಕ್ ಮಾಡಲು ಬಂದ ಚಿರತೆ; ಪವಾಡ ಸದೃಶ್ಯವಾಗಿ ದಾಳಿಯಿಂದ ಪಾರಾದ ಬೈಕ್ ಸವಾರ.
ತಿರುಪತಿ: ಕಾಡು ಪ್ರಾಣಿಗಳ ದಾಳಿಯ ಕುರಿತಾದ ಸುದ್ದಿಗಳನ್ನು ಆಗಾಗ ಕೇಳುತ್ತಲೇ ಇರುತ್ತೇವೆ. ಕೆಲವೊಮ್ಮೆ ಜನವಸತಿ ಪ್ರದೇಶಗಳು, ರಸ್ತೆ ದಾಟುವ ವೇಳೆಯಲ್ಲಿ ಕ್ಯಾಮೆರಾದ ಕಣ್ಣಿಗೆ ಈ ಕ್ರೂರ ಪ್ರಾಣಿಗಳು…