ಹುಲಿ ಮರಿಗಳನ್ನು ಸ್ಪರ್ಶಿಸಿದ್ದಕ್ಕಾಗಿ NGO ವಿರುದ್ಧ ಕ್ರಮಕ್ಕೆ ಆಗ್ರಹ – ಚಾಮರಾಜನಗರದಲ್ಲಿ ವಿವಾದ ಉಂಟು!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಪುಣಜನೂರು ಅರಣ್ಯ ವ್ಯಾಪ್ತಿಯ ಬೇಡುಗೊಳಿ ಎಸ್ಟೇಟ್‌ನಲ್ಲಿ ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಅಕ್ಟೋಬರ್ 15ರಂದು ಪತ್ತೆಯಾಗಿದ್ದವು. ಈ ವೇಳೆ ಒಂದು NGOಕ್ಕೆ ಸೇರಿದ…

ಜನಮಧ್ಯೆ ಕಾಣಿಸಿಕೊಂಡ ಹೆಬ್ಬಾವು ಮೇಲೆ ಕ್ರೂರ ಹ*– ಹೈದರಾಬಾದ್‌ನಲ್ಲಿ ಘೋರ ಘಟನೆ.

ಹೈದರಾಬಾದ್ :ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ಕಾಣಿಸಿಕೊಂಡ ಹೆಬ್ಬಾವಿನ ಮೇಲೆ ವ್ಯಕ್ತಿಯೊಬ್ಬ ಕ್ರೂರವಾಗಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊದೆಯೊಳಗೆ ಶರಣಾಗೊಳ್ಳಲು ಯತ್ನಿಸುತ್ತಿದ್ದ ಹೆಬ್ಬಾವಿಗೆ…

ಕಾಡಹಂದಿ ಬೇಟೆಗಾರರನ್ನು ಮಾಲು ಸಮೇತ ಬಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ.

ತುಮಕೂರು: ಶಿರಾ ತಾಲೂಕು ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿಧಾಮದಲ್ಲಿ ವಿದ್ಯುತ್ ತಂತಿ ಪ್ರವಹಿಸಿ ಕಾಡು ಹಂದಿಗಳನ್ನು ಬೇಟೆಯಾಡುತ್ತಿದ್ದ ತಂಡವನ್ನು ಅರಣ್ಯ ಇಲಾಖೆ ಸಿಬ್ಬಂದಿ, ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.…

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ವಂಚನೆ? ತನಿಖೆಗೆ ಸಚಿವರ ಆದೇಶ.

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದ ವಿರುದ್ಧ ಗಂಭೀರ ಅಕ್ರಮ ಹಾಗೂ ವಂಚನೆ ಆರೋಪ ಕೇಳಿಬಂದಿದೆ. ಈ ಕುರಿತು  ಅರಣ್ಯ ಸಚಿವ ಈಶ್ವರ…