ಭಾರತಕ್ಕೆ ಬೋಟ್ಸ್ವಾನಾದಿಂದ ವಿಶೇಷ ಉಡುಗೊರೆ: ರಾಷ್ಟ್ರಪತಿ ದ್ರೌಪದಿ ಮುರ್ಮುಗೆ 8 ಚೀತಾ ಬರಲಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ಅಲ್ಲಿನ ಅಧ್ಯಕ್ಷ ಡುಮಾ ಗಿಡಿಯಾನ್ ಬೊಕೊ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗ ಸ್ವಾಗತಿಸಿದರು.…