ರಾಷ್ಟ್ರೀಯ ಉದ್ಯಾನವನ, ಅಭಯಾರಣ್ಯಗಳ 1 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಸಂಪೂರ್ಣ ನಿಷೇಧ.

ನವದೆಹಲಿ: ದೇಶದ ರಾಷ್ಟ್ರೀಯ ಉದ್ಯಾನವನಗಳು ಮತ್ತು ವನ್ಯಜೀವಿ ಅಭಯಾರಣ್ಯಗಳ ಸುತ್ತಲಿನ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ರೀತಿಯ…