ಚಳಿಗಾಲದ ಆಯಾಸಕ್ಕೆ ವಿಟಮಿನ್ D ಕೊರತೆ ಕಾರಣ.

ಮೂಳೆ ದುರ್ಬಲತೆ, ಸ್ನಾಯು ನೋವು, ಮನಸ್ಥಿತಿ ಬದಲಾವಣೆ. ಚಳಿಗಾಲದಲ್ಲಿ ಅನೇಕರಿಗೆ ಬೇರೆ ದಿನಗಳಿಗಿಂತ ಹೆಚ್ಚು ಆಯಾಸವಾಗುತ್ತದೆ. ಇದಕ್ಕೆ ಒಂದು ಪ್ರಮುಖ ಕಾರಣ ವಿಟಮಿನ್ ಡಿ ಕೊರತೆ. ಮೂಳೆಗಳು ಗಟ್ಟಿಯಾಗಿರಲು,…

ಚಳಿಗಾಲದಲ್ಲಿ ದೇಹ ಬೆಚ್ಚಗಿರಲು ಇದೋ ಸೂಪರ್ ಪಾನೀಯ.

ಶೀತ–ಕೆಮ್ಮು ದೂರ ಇರಿಸಲು ಶುಂಠಿ ಚಹಾ ಚಳಿಗಾಲದ  ಶೀತ ವಾತಾವರಣದಲ್ಲಿ ದೇಹವನ್ನು ಬೆಚ್ಚಗಿಟ್ಟುಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಏಕೆಂದರೆ ಶೀತ ಹವಾಮಾನವು ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಕಾರಣವಾಗುತ್ತದೆ.…

ಚಳಿಗಾಲದಲ್ಲಿ ಕಿಡ್ನಿ ಸ್ಟೋನ್ ಏಕೆ ಹೆಚ್ಚುತ್ತದೆ? ವೈದ್ಯರ ಎಚ್ಚರಿಕೆ.

ಇತ್ತೀಚಿನ ದಿನಗಳಲ್ಲಿ, ಕಿಡ್ನಿಸ್ಟೋನ್ ಒಂದು ಪ್ರಮುಖ ಸಮಸ್ಯೆಯಾಗಿದೆ. ಮೂತ್ರಪಿಂಡದಲ್ಲಿ ಸಂಗ್ರಹವಾದ ಖನಿಜಗಳು ಸೇರಿ ಹರಳುಗಳನ್ನು ರೂಪಿಸಿದಾಗ, ಅದನ್ನು ಮೂತ್ರಪಿಂಡದ ಕಲ್ಲು ಅಥವಾ ಕಿಡ್ನಿಸ್ಟೋನ್ ಎಂದು ಕರೆಯಲಾಗುತ್ತದೆ. ಇವು ಮೂತ್ರನಾಳದ…

ಚಳಿಗಾಲದಲ್ಲಿ ಪಿಸ್ತಾ ತಿನ್ನುವವರು ಗಮನಿಸಿ! ಪ್ರತಿದಿನ ಎಷ್ಟು ತಿನ್ನಬೇಕು? ಯಾವಾಗ ತಿನ್ನಬೇಕು?

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮಗೂ ತಿಳಿದಿರಬಹುದು ಈ ಸಮಯದಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಂಡುಬರುವುದರಿಂದ ಆದಷ್ಟು ಜಾಗೃತೆ ವಹಿಸಬೇಕಾಗುತ್ತದೆ. ಅದರಲ್ಲಿಯೂ…

ಚಳಿಗಾಲದಲ್ಲಿ ಪರ್ಸಿಮನ್ ಹಣ್ಣಿನ ಮಹತ್ವ: ರೋಗನಿರೋಧಕ ಶಕ್ತಿ ಹೆಚ್ಚಿಸುವ ‘ಕೇಸರಿ ಹಣ್ಣು’!

ಚಳಿಗಾಲ ಆರಂಭವಾಗುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಟೊಮೆಟೊ ಆಕಾರದ, ಕೇಸರಿ ಬಣ್ಣದಿಂದ ಕಂಗೊಳಿಸುವ ಹಣ್ಣೊಂದು ತುಂಬಿ ತುಳುಕುತ್ತಿರುತ್ತದೆ. ಇದರ ಹೆಸರು ಕೆಲವರಿಗೆ ತಿಳಿದಿಲ್ಲವಾದರೂ ಕೂಡ ಒಮ್ಮೆ ತಿಂದವರು ಇದರ ರುಚಿಯನ್ನು ಮರೆಯಲು…

ಚಳಿಗಾಲದಲ್ಲಿ ವಾಕಿಂಗ್ ಅಥವಾ ರನ್ನಿಂಗ್ ಮಾಡುವ ಮೊದಲು ಗಮನಿಸಬೇಕಾದ ಪ್ರಮುಖ ವಿಚಾರಗಳು!

ಇತ್ತೀಚಿನ ದಿನಗಳಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲಾಗಿದೆ. ಹಾಗಾಗಿ ನಮ್ಮ ದೇಹವನ್ನು ಸದೃಢವಾಗಿಟ್ಟುಕೊಂಡು ಕಾಯಿಲೆಗಳಿಂದ ದೂರವಿರಲು ರನ್ನಿಂಗ್ ಮತ್ತು ವಾಕಿಂಗ್ ಮಾಡುವುದು ಒಳ್ಳೆಯ ಅಭ್ಯಾಸಗಳಲ್ಲಿ ಒಂದಾಗಿದೆ.…

ಚಳಿಗಾಲದಲ್ಲಿ ಖರ್ಜೂರ ಸೇವನೆ ಮಾಡಲೇಬೇಕು! ಆರೋಗ್ಯ ತಜ್ಞರು ಹೇಳಿರುವ ಮಹತ್ವದ ಕಾರಣ ಇಲ್ಲಿದೆ.

ಖರ್ಜೂರ ಸೇವನೆ ಮಾಡುವುದು ಆರೋಗ್ಯಕ್ಕೆ ವರದಾನವಿದ್ದಂತೆ. ಇವುಗಳಲ್ಲಿರುವ ಪೋಷಕಾಂಶಗಳು ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ನೀಡುವುದಕ್ಕೆ ಸಹಾಯ ಮಾಡುತ್ತದೆ. ಮಾತ್ರವಲ್ಲ, ಈ ಖರ್ಜೂರ ಗಳನ್ನು ದಿನನಿತ್ಯ ಸೇವನೆ…