ಬೆಂಗಳೂರು || ಚಾಲಕನ ದುರ್ನಡತೆಯಿಂದಾಗಿ ಆಟೋದಿಂದ ಮಹಿಳೆ ಜಿಗಿದ ಪ್ರಕರಣ; ಆರೋಪಿಯ ಬಂಧನ

ಬೆಂಗಳೂರು : ಮದ್ಯ ಸೇವಿಸಿ ಅನ್ಯ ಮಾರ್ಗದಲ್ಲಿ ಹೋಗುವುದಲ್ಲದೆ ಮಹಿಳಾ ಪ್ಯಾಸೆಂಜರ್ ಮೇಲೆ ದುರ್ನಡತೆ ತೋರಿದ್ದ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ ಸುನಿಲ್…