ಬಸ್ನಲ್ಲಿ ಮಹಿಳೆಗೆ ಲೈ*ಗಿಕ ಕಿರುಕುಳ: ಕಂಡಕ್ಟರ್ ವಜಾಗೆ ಸಚಿವರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಕಾರ್ಯಾಚರಣೆಯಿಂದಲೇ ಸಾಕಷ್ಟು ಹೆಸರು ಮಾಡಿದೆ. ಪ್ರಯಾಣಿಕರ ಅಚ್ಚುಮೆಚ್ಚಿನ ಸಾರಿಗೆಯಾಗಿದೆ. ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣ ಅನುಭವ ನೀಡಲು…